ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ಶಾಸಕ ಬಸವರಾಜ್ ಮತ್ತಿಮೂಡ ವಿರುದ್ಧ ಬಿಜೆಪಿಗರಿಂದಲೇ ಬೃಹತ್ ಪ್ರತಿಭಟನೆ

Team Udayavani, Apr 2, 2023, 5:43 PM IST

mattimood

ಕಲಬುರಗಿ: ಇಲ್ಲಿನ‌ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರೇ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ಸ್ವಾಭಿಮಾನಿ ಹೆಸರಿನಲ್ಲಿ‌ ಸಮಾವೇಶ ಸಹ ನಡೆಸಿದರು.

ಬಿಜೆಪಿ ಬಾವುಟ ಹಿಡಿದು ಮತ್ತಿಮಡು ಹಟಾವೋ ಕಲಬುರಗಿ ಗ್ರಾಮೀಣ ಬಿಜೆಪಿ ಬಚಾವೋ ಎಂಬ ಅಭಿಯಾನ ಕೈಗೊಂಡ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರು, ಶಾಸಕ ಮತ್ತಿಮಡು ಲಿಂಗಾಯತರ ವಿರುದ್ದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಶಾಸಕರು ಮೂಲೆಗುಂಪು ಮಾಡಿದ್ದಾರೆ.‌ ಬರೀ ಸುಳ್ಳು ಹೇಳುವುದರಲ್ಲೇ ಕಾಲ ಕಳೆದಿದ್ದಾರೆ. ಹೀಗಾಗಿ ಈ ಬಾರಿ ಟಿಕೆಟ್ ಕೊಡಬೇಡಿ ಸ್ಥಳೀಯ ಪಕ್ಷದ ಮುಖಂಡರಾದ ಅಂಬಾರಾಯ ಅಷ್ಠಗಿ, ಕಮಲಾಕರ ರಾಠೋಡ, ರಾಜಕುಮಾರ ಚವ್ಹಾ, ಅಂಬಾರಾಯ ಬೆಳಕೋಟಾ, ಸೋನುಬಾಯಿ ರಾಠೋಡ ಇವರಲ್ಲಿ ಯಾರಿಗಾದರೂ ಟಿಕೆಟ್ ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಬಿಜೆಪಿ ವರಿಷ್ಠರಿಗೆ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.‌

ಪ್ರತಿ ಭಟನಾ ಮೆರವಣಿಗೆಯಲ್ಲಿ ಪ್ರಮುಖರಾದ ವೀರು ಸ್ವಾಮಿ ನರೋಣಾ, ಧರ್ಮಣ್ಣ ಹುಂಪಳ್ಳಿ, ಶಶಿಧರ ಮಾಕಾ, ಸತೀಶ ಪಾಟೀಲ್, ಗುರುಶಾಂತಪ್ಪಗೌಡ ಹೊಡಲ್, ಚಿದಾನಂದ ಪಾಟೀಲ್, ವಿಜಯಕುಮಾರ ಪವಾರ ಸೇರಿದಂತೆ ಮುಂತಾದವರಿದ್ದರು.

ಕಲಬುರಗಿ ನಗರದ ಜಗತ್ ಸರ್ಕಲ್ ದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಬೃಹತ್ ಪ್ರತಿಭಟನೆ ನಡೆಸಿ ತದನಂತರ ಕಲ್ಯಾಣ ಮಂಟಪದಲ್ಲಿ ಸ್ವಾಭಿಮಾನ ಸಮಾವೇಶ ನಡೆಸಲಾಯಿತು.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭ್ರಷ್ಟಾಚಾರ ರಹಿತ, ಸ್ವಚ್ಛ, ಪಾರದರ್ಶಕ ಆಡಳಿತ ಸಚಿವದ್ವಯರ ಭರವಸೆ

ಭ್ರಷ್ಟಾಚಾರ ರಹಿತ, ಸ್ವಚ್ಛ, ಪಾರದರ್ಶಕ ಆಡಳಿತ ಸಚಿವದ್ವಯರ ಭರವಸೆ

ಆರನೇಯ ಗ್ಯಾರೆಂಟಿ‌ ಪಕ್ಕಾ: ಸಚಿವ ಪ್ರಿಯಾಂಕ್ ಖರ್ಗೆ

ಆರನೇಯ ಗ್ಯಾರೆಂಟಿ‌ ಪಕ್ಕಾ: ಸಚಿವ Priyank Kharge

murdr

ಕಲಬುರಗಿ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ