ದಾಖಲೆಯ 1 ಲಕ್ಷ ನೇಮಕ ಪತ್ರ ಹಸ್ತಾಂತರ : ಪ್ರಧಾನಿ ಮೋದಿ
Team Udayavani, Feb 13, 2024, 12:46 AM IST
ಹೊಸದಿಲ್ಲಿ: ಹಿಂದಿನ ಕಾಂಗ್ರೆಸ್ ಸರಕಾರಕ್ಕೆ ಹೋಲಿಸಿದರೆ 10 ವರ್ಷಗಳಲ್ಲಿ ಬಿಜೆಪಿ ಸರಕಾರ 1.5 ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೊಸದಿಲ್ಲಿ ಯಲ್ಲಿ ನಡೆದ ರೋಜ್ಗಾರ್ ಮೇಳ ಕಾರ್ಯಕ್ರಮದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದ ಮೋದಿ, ಒಂದು ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರಕಾರಿ ಉದ್ಯೋಗಗಳ ನೇಮಕಾತಿ ಪತ್ರ ವಿತರಿಸಿದ ಬಳಿಕ ಮಾತನಾ ಡಿದ್ದಾರೆ. ಏಕಕಾಲಕ್ಕೆ ಇಷ್ಟೊಂದು ಸಂಖ್ಯೆಯ(1 ಲಕ್ಷಕ್ಕೂ ಹೆಚ್ಚು) ಮಂದಿ ಗೆ ನೇಮಕಾತಿ ಪತ್ರ ಹಸ್ತಾಂತರಿಸಿದ್ದು ಇದೇ ಮೊದಲು ಎನ್ನಲಾಗಿದೆ. ನೇಮಕಾತಿ ಪ್ರಕ್ರಿಯೆಗಳಿಗಾಗಿ ದೀರ್ಘ ಸಮಯ ತೆಗೆದುಕೊಳ್ಳುತ್ತಿದ್ದ ಕಾಂಗ್ರೆಸ್ ಸರಕಾರವನ್ನು ಮೋದಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ