ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾಗೆ ಹೃದಯಾಘಾತ ಆಸ್ಪತ್ರೆಗೆ ದಾಖಲು
Team Udayavani, Dec 11, 2020, 7:13 PM IST
ಮುಂಬೈ : ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜ ಅವರಿಗೆ ಹೃದಯಾಘಾತವಾಗಿದ್ದು ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ವೈದ್ಯರ ಹೇಳಿಕೆಯಂತೆ ಆಂಜಿಯೋಪ್ಲ್ಯಾಸ್ಟಿಗೆ ನಡೆಸಿದ್ದು ಆರೋಗ್ಯದಲ್ಲಿ ಸ್ಥಿರವಾಗಿದ್ದರೆ ಎಂದಿದ್ದಾರೆ.
1995 ರಲ್ಲಿ ಬಾಲಿವುಡ್ ಡ್ರೀಮ್ಸ್ ಚಿತ್ರದ ನೃತ್ಯ ಸಂಯೋಜಕನಾಗಿ ಪಾದಾರ್ಪಣೆ ಮಾಡಿದ ರೆಮೋ, ಚಮೇಲಿ (2003), ಧೂಮ್ (2004), 36 ಚೀನಾ ಟೌನ್ (2006), ದೆಹಲಿ ಹೈಟ್ಸ್ (2007 ), ರಾಕ್ ಆನ್ !! (2008) ಮತ್ತು ಲಂಡನ್ ಡ್ರೀಮ್ಸ್ (2009). 2011 ರಲ್ಲಿ ಬಿಡುಗಡೆಯಾದ ಅವರ ಮೊದಲ ನಿರ್ದೇಶನದ ಎಫ್.ಎ.ಎಲ್.ಟಿ.ಯು ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿಯಾಗಿದೆ.
ABCD ಮತ್ತು ABCD 2 ಗಳನ್ನು ಸಹ ನಿರ್ದೇಶಿಸಿದ್ದು, ಇವೆರಡೂ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿಯಾಗಿವೆ. ರೇಸ್ 3, ಸ್ಟ್ರೀಟ್ ಡ್ಯಾನ್ಸರ್ 3ಡಿ ಮತ್ತು ಫ್ಲೈಯಿಂಗ್ ಜೆಟ್ ನಲ್ಲಿ ಹಿನ್ನೆಲೆ ನಿರ್ದೇಶಕರಾಗಿದ್ದರು. ಅದಲ್ಲದೆ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್, ಡ್ಯಾನ್ಸ್ ಪ್ಲಸ್ ಮತ್ತು ಜಲಕ್ ದಿಖ್ ಲಾಜಾ ಮುಂತಾದ ಅನೇಕ ಡ್ಯಾನ್ಸ್ ರಿಯಾಲಿಟಿ ಶೋಗಳನ್ನು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ