ಖ್ಯಾತ ನೇತ್ರ ತಜ್ಞ ಡಾ.ಕೆ. ಭುಜಂಗ ಶೆಟ್ಟಿ ವಿಧಿವಶ


Team Udayavani, May 19, 2023, 10:52 PM IST

BHUJANGA SHETTY

ಬೆಂಗಳೂರು : ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ (69) ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಇಂದು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಡಾ.ಭುಜಂಗ ಶೆಟ್ಟಿ ನಿಪುಣ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿ ದ್ದರು.

 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.