ಮೀಸಲಾತಿ ನೀತಿ ಕನ್ನಡಿ ಒಳಗಿನ ಗಂಟು, ರಾಜಕೀಯ ಲಾಭದ ದುರುದ್ದೇಶ: ಸಿದ್ದರಾಮಯ್ಯ


Team Udayavani, Mar 24, 2023, 10:50 PM IST

siddu-3

ಬೆಂಗಳೂರು:ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು,ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು.ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿ ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದು ಟೀಕಿಸಿದ್ದಾರೆ.

ಒಳ ಮೀಸಲಾತಿ ಒಂದು ದೀರ್ಘ ಪ್ರಕ್ರಿಯೆ.ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ

arrest 3

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ