ಭಾರತ ಮೂಲದ ಸಂಸದನಿಂದ ಅಮೆರಿಕ ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಠರಾವು
Team Udayavani, Apr 15, 2021, 10:20 PM IST
ವಾಷಿಂಗ್ಟನ್: ಭಾರತ ಮೂಲದ ಸಂಸದ ಹಾಗೂ ಡೆಮಾಕ್ರಟಿಕ್ ಪಕ್ಷದ ಸದಸ್ಯ ರೊ. ಖನ್ನಾ, ಅಮೆರಿಕ ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತಾದ ಗೊತ್ತುವಳಿ ಮಂಡಿಸಿದ್ದಾರೆ.
ಇಡೀ ವಿಶ್ವದಲ್ಲಿ ಸಮಾನತೆಗಾಗಿ ದುಡಿಯುವ ಯಾವುದೇ ಯುವ ನೇತಾರ ಡಾ. ಅಂಬೇಡ್ಕರ್ ಅವರನ್ನು ಸ್ಫೂರ್ತಿಯನ್ನಾಗಿಸಬಹುದು ಎಂದು ಠರಾವಿನಲ್ಲಿ ಹೇಳಲಾಗಿದೆ.
“ವಿಶ್ವದ ಯಾವುದೇ ರಾಷ್ಟ್ರದಲ್ಲಿರುವ ಯುವ ನೇತಾರನು, ಡಾ. ಅಂಬೇಡ್ಕರ್ರವರ ಬದುಕು-ಬರಹವನ್ನು ಅಭ್ಯಸಿಸಲು ಹಾಗೂ ಅವರ ಜೀವನದಿಂದ ಉತ್ತೇಜನ ಪಡೆಯಲು ಈ ಠರಾವು ನೆರವಾಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ಇಸ್ರೋ ಗೂಢಚರ್ಯೆ ಪ್ರಕರಣ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!