ಫೆಬ್ರವರಿ ಅಂತ್ಯದವರೆಗೆ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ
Team Udayavani, Jan 28, 2021, 10:25 PM IST
ನವದೆಹಲಿ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಭಾರತ ಫೆ.28ರವರೆಗೆ ವಿಸ್ತರಿಸಿದೆ.
ಆದಾಗ್ಯೂ ಅಗತ್ಯ ಸನ್ನಿವೇಶಗಳಿಗೆ ತಕ್ಕಂತೆ ಆಯ್ದ ಮಾರ್ಗಗಳಲ್ಲಿ, ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಮಾತ್ರವೇ ಹಾರಾಟ ನಡೆಸಲಿವೆ ಎಂದು ಡಿಜಿ ಸಿಎ ಸ್ಪಷ್ಟಪಡಿಸಿದೆ.
ಕೊರೊನಾ ಕಾರಣದಿಂದ ಭಾರತ ಮಾರ್ಚ್ 23ರಿಂದಲೇ ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಳಿಸಿತ್ತು. ಪ್ರಸ್ತುತ ನಿಗದಿತ ರಾಷ್ಟ್ರಗಳಿಗೆ ವಂದೇಭಾರತ್ ವಿಮಾನಗಳು, ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದಡಿ ಆಯ್ದರಾಷ್ಟ್ರಗಳಿಗೆ ಮಾತ್ರ ವಿಮಾನಸೇವೆ ಲಭ್ಯವಿದೆ.
ಇದನ್ನೂ ಓದಿ:ಚೀನಾ- ಭಾರತ ಬಾಂಧವ್ಯ ಸುಧಾರಣೆಗೆ ಜೈಶಂಕರ್ “ಅಷ್ಟ ಸೂತ್ರ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ