ಕೆರೆಗೆ ಆಕಸ್ಮಿಕವಾಗಿ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

Team Udayavani, Apr 1, 2023, 5:25 AM IST

death

ಕಾರ್ಕಳ: ಕೆರೆಯ ನೀರಿನ ಮಟ್ಟ ನೋಡಲು ಹೋದ ನಿವೃತ್ತ ಮುಖ್ಯ ಶಿಕ್ಷಕರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಜಗೋಳಿ ಮುಡಾರು ಗ್ರಾಮದ ಕಲ್ಲಟ್ಟೆ ಎಂಬಲ್ಲಿ ನಡೆದಿದೆ.

ನರಸಿಂಹ ಭಟ್‌ (67) ಮೃತರು. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಮನೆಯ ಸಮೀಪ‌ದ ತೋಟದ ಕೆರೆಯ ನೀರಿನ ಮಟ್ಟ ನೋಡಲು ಹೋದವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ವಿಷಯ ತಿಳಿದು ಮನೆಯವರು ಅವರನ್ನು ಕೆರೆಯಿಂದ ಮೇಲಕ್ಕೆತ್ತಿ ಚಿಕಿತ್ಸೆಗೆಂದು ಬಜಗೋಳಿಯ ಕ್ಲಿನಿಕ್‌ಗೆ ಕರೆತಂದಿದ್ದು ಪರೀಕ್ಷಿಸಿದ ವೈದ್ಯರು ಆಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮುಖ್ಯ ಶಿಕ್ಷಕರ ನಿಧನಕ್ಕೆ ಮೂಡುಬಿದಿರೆ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ:  ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

“ದಡಾರ, ರೂಬೆಲ್ಲಾ ನಿರ್ಮೂಲನೆಗೆ ಕ್ರಮ ಕೈಗೊಳ್ಳಿ’: ಜಿಲ್ಲಾಧಿಕಾರಿ ಕೂರ್ಮಾರಾವ್‌

power lines

FAC, ದರ ಏರಿಕೆ ಸೇರಿ ಜೂನ್‌ ಬಿಲ್‌ ಇನ್ನಷ್ಟು ಭಾರ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ