ಕೋವಿಡ್ ಕಡಿವಾಣಕ್ಕೆ Test, Track‌, Treat‌ ಮಂತ್ರ ಪಾಲಿಸಿ : ರಾಜ್ಯಗಳಿಗೆ ಕೇಂದ್ರ ಸೂಚನೆ

Team Udayavani, Mar 6, 2021, 10:00 PM IST

ಕೋವಿಡ್ ಕಡಿವಾಣಕ್ಕೆ Test, Track‌, Treat‌ ಮಂತ್ರ ಪಾಲಿಸಿ : ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಕೊರೊನಾ ಸೋಂಕಿನ ವ್ಯಾಪಿಸುವಿಕೆಗೆ ಕಡಿವಾಣ ಹಾಕಬೇಕೆಂದರೆ “ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ ಸೂಚಿಸಿದೆ.

ಹರ್ಯಾಣ, ಆಂಧ್ರ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡಿಗಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿ, ಲಸಿಕೆ ನೀಡಿಕೆ ಪ್ರಮಾಣವನ್ನೂ ಹೆಚ್ಚಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ, ಮಹಾರಾಷ್ಟ್ರ ಮತ್ತು ಪಂಜಾಬ್‌ ಗೆ ಕೇಂದ್ರ ಸರ್ಕಾರವು ಉನ್ನತ ಮಟ್ಟದ ತಜ್ಞರ ತಂಡವನ್ನು ರವಾನಿಸಿದೆ.

ಇದೇ ವೇಳೆ, ಶುಕ್ರವಾರದಿಂದ ಶನಿವಾರಕ್ಕೆ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 18,327 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಅವಧಿಯಲ್ಲಿ 108 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ವೃದ್ಧಿಯಾಗುತ್ತಿರುವ ಲಕ್ಷಣ ಗೋಚರಿಸಿದೆ.

ಇನ್ನು, ಶುಕ್ರವಾರ ಒಟ್ಟಾರೆ 15 ಲಕ್ಷ ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದ್ದು, ದೇಶಾದ್ಯಂತ ಲಸಿಕೆ ಪಡೆದವರ ಸಂಖ್ಯೆ ಈವರೆಗೆ 1.94 ಕೋಟಿಗೇರಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ನಡುವೆ, ಗುಜರಾತ್‌ನಲ್ಲಿ ಎರಡನೇ ಡೋಸ್‌ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢ ಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ:ಮುತ್ತೂಟ್‌ ಫೈನಾನ್ಸ್‌ನ ಮುಖ್ಯಸ್ಥ ಮಥಾಯ್‌.ಜಿ. ಜಾರ್ಜ್‌ ನಿಧನ

ದಲೈ ಲಾಮಾ ಲಸಿಕೆ ಸ್ವೀಕಾರ:
ಟಿಬೆಟಿಯನ್‌ ಧರ್ಮಗುರು ದಲೈ ಲಾಮಾ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮತ್ತು ಪತ್ನಿ, ನಟಿ ಹೇಮಮಾಲಿನಿ ಸೇರಿದಂತೆ ಹಲವರು ಶನಿವಾರ ಲಸಿಕೆಯ ಮೊದಲ ಡೋಸ್‌ ಪಡೆ ದಿ ದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.