ಮೇಕೆದಾಟು ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಹಗರಣಗಳ ಸತ್ಯದರ್ಶನ: ಕಾರಜೋಳ
Team Udayavani, Jan 5, 2022, 11:14 AM IST
ಬೆಂಗಳೂರು : ಮೇಕೆದಾಟು ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಹಗರಣಗಳ ಸತ್ಯ ದರ್ಶನವಾಗಲಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ವಿಕಾಸ ಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಪಂಜಾಬ್ ನಲ್ಲಿ ಅವರದ್ದೇ ಸರ್ಕಾರ ಇದೆ. ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ. ನಾವು ಯಾರನ್ನೂ ಗುರಿಯಾಗಿಸಿಕೊಂಡು ಕೋವಿಡ್ ನಿಯಮ ರೂಪಿಸಿಲ್ಲ ಎಂದರು.
ಕಾಂಗ್ರೆಸ್ ನವರು ರಾಜಕೀಯ ಮಾಡ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡದ ಕಾಂಗ್ರೆಸ್, ಈಗಅಧಿಕಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ.ಅವರ ಕಾಲದಲ್ಲಿ ಏನು ಮಾಡಿದರು ಎಂದು ಮಾಧ್ಯಮಗಳ ಮುಂದೆ ಇಡಲಿ ಎಂದು ಸವಾಲು ಹಾಕಿದರು.
ಕೃಷ್ಣೆ ಕಡೆ ಪಾದಯಾತ್ರೆ ಮಾಡಿದ್ರು, ಏನಾಯ್ತು?
ಸರ್ಕಾರ ಯಾವುದೇ ಹೋರಾಟಗಾರರನ್ನ ಹತ್ತಿಕ್ಕುವ ಪ್ರಶ್ನೆ ಇಲ್ಲ ಸಮಯ -ಸಂದರ್ಭ ನೋಡಿಕೊಂಡು ಪಾದಯಾತ್ರೆ ಮಾಡಲಿ ಎಂದು ಕಿವಿ ಮಾತು ಹೇಳೀದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ