ಕೋವಿಡ್ ಹೆಚ್ಚಳವಾಗುತ್ತಿದೆ, ಕೇಂದ್ರ ಸರ್ಕಾರ ಆಸ್ತಿ ಮಾರಾಟದಲ್ಲಿ ನಿರತವಾಗಿದೆ : ರಾಹುಲ್


Team Udayavani, Aug 26, 2021, 1:43 PM IST

Rising COVID-19 numbers worrying, govt busy with sales: Rahul Gandhi

ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಗಾಂಧಿ, ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ ವಿರುದ್ಧ ಪರೋಕ್ಷವಾಗಿ ಟ್ವೀಟ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ಸೂರ್ಯನಿಗೆ ಒಂದೊಂದು ರಾಶಿ ಕ್ರಮಿಸಲು ಒಂದು ತಿಂಗಳು ಬೇಕು…ಸಂಕ್ರಮಣ ಕಾಲ ಎಂದರೇನು?

ತಮ್ಮ ಟ್ವೀಟರ್ ಖಾತೆಯ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು,  ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದೆ. ಸೋಂಕಿನ ಮುಂದಿನ ಅಲೆಯನ್ನು ತಪ್ಪಿಸಲು ಲಸಿಕಾ ಅಭಿಯಾನಕ್ಕೆ ವೇಗ ನೀಡಬೇಕು ಎಂದು ಹೇಳಿದ್ದಲ್ಲದೇ, ಸೋಂಕಿನಿಂದ ನಿಮ್ಮ ಬಗ್ಗೆ ನೀವೆ ಜಾಗೃತೆ ವಹಿಸಿಕೊಳ್ಳಿ, ಯಾಕೆಂದರೇ ಕೇಂದ್ರ ಸರ್ಕಾರ ಆಸ್ತಿ ಮಾರಾಟದಲ್ಲಿ ನಿರತವಾಗಿದೆ ಎಂದು ಕಿಡಿ ಕಾರಿದ್ದಾರೆ.

ನಿನ್ನೆ (ಬುಧವಾರ, ಆಗಸ್ಟ್ 25) ಕೂಡ ರಾಹುಲ್ ಗಾಂಧಿ ಈ ಕುರಿತು ಅವರು ಕೇಂದ್ರವನ್ನು ಆರೋಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಸ್ತಾಪಿತ “ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ”ಯ ಮೂಲಕ ಭಾರತದಲ್ಲಿರುವ ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಲು ಹೊರಟಿದೆ ಎಂದಿದ್ದರು.

ಇನ್ನು, ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,164 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಬುಧವಾರಕ್ಕಿಂತ ಶೇ.22ರಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಳವಾದಂತಾಗಿದೆ. ಮಾತ್ರವಲ್ಲದೇ ಸೋಂಕಿನಿಂದ ಕಳೆದೊಂದು ದಿನದಲ್ಲಿ 607 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಇಂದು (ಗುರುವಾರ, ಆಗಸ್ಟ್ 26) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ : ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಟಾಪ್ ನ್ಯೂಸ್

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.