ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ : 4 ಸಾವು
Team Udayavani, Jan 7, 2022, 11:35 PM IST
ಬೆಂಗಳೂರು: ಬನ್ನೇರುಘಟ್ಟ-ತುಮಕೂರು ರಸ್ತೆ ಬಳಿಯ ನೈಸ್ ರಸ್ತೆಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ (07)ರಾತ್ರಿ ಸಂಭವಿಸಿದೆ.
ಬನ್ನೇರುಘಟ್ಟ-ತುಮಕೂರು ರಸ್ತೆ ಬಳಿಯ ಪುರವಂಕರ ಅಪಾರ್ಟ್ಮೆಂಟ್ ಸಮೀಪ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಮಾರಸ್ವಾಮಿ ಲೇಜೌಟ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ರಸಪ್ರಶ್ನೆ ಸ್ಪರ್ಧೆ: 10 ಲ.ರೂ. ಬಂಪರ್ ಬಹುಮಾನ!
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಇಂದು ಶ್ರೀಲಂಕಾ- ಭಾರತ ದ್ವಿತೀಯ ಟಿ20: ಅಗ್ರ ಕ್ರಮಾಂಕದತ್ತ ಗಮನ
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ಕಪಿಲ್ದೇವ್ ಸಾರಥ್ಯದ ವಿಶ್ವಕಪ್ ಗೆಲುವಿಗೆ 39ರ ಸಂಭ್ರಮ
ಮುಳುಗಿದ ಪ್ರಿನ್ಸೆಸ್ ಮಿರಾಲ್ ಹಡಗು: ಇನ್ನು ತೈಲ ಸೋರಿಕೆ ತಡೆಯುವ ಸವಾಲು
ಏಕನಾಥ ಶಿಂಧೆ ಪರ 50ಕ್ಕೂ ಹೆಚ್ಚು ಶಾಸಕರು: ಮಹಾ ಪತನ ನಿಶ್ಚಿತ