ಸರಕಾರಿ ಬಸ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸಾವು, ಮಹಿಳೆಗೆ ಗಂಭೀರ ಗಾಯ
Team Udayavani, Apr 23, 2021, 7:31 PM IST
ಗದಗ: ತಾಲೂಕಿನ ನಾರಾಯಣಪುರ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗಜೇಂದ್ರಗಡ ಪಟ್ಟಣದ ನಿವಾಸಿ ಕಳಕಪ್ಪ ಕೊಟಗಿ (45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಜೊತೆಗಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಆದರೆ, ಬಸ್ನಲ್ಲಿದ್ದವರ ಪೈಕಿ ಕೆಲವರಿಗೆ ತರಚಿದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ :ಬೆಳ್ತಂಗಡಿ ಬಾಲಕನ ಅಪಹರಣ ಪ್ರಕರಣ: ಆರೋಪಿಗಳಿಬ್ಬರಿಗೆ ಜಾಮೀನು ಮಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
MUST WATCH
ಹೊಸ ಸೇರ್ಪಡೆ