ಸಚಿವ ಜಗದೀಶ್ ಶೆಟ್ಟರ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ದಂಪತಿ ಅಪಾಯದಿಂದ ಪಾರು
Team Udayavani, Nov 10, 2020, 7:35 PM IST
ದಾವಣಗೆರೆ: ಸಮೀಪದ ಹಳೇ ಕುಂದುವಾಡ ಬಳಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೃಹತ್ ಕೈಗಾರಿಕಾ ಇಲಾಖೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್ ಒಳಗೊಂಡಂತೆ ಮೂವರು ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಹುಬ್ಬಳ್ಳಿಗೆ ತೆರಳುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪ್ರಶಾಂತ್ ಶೆಟ್ಟರ್, ಅಂಚಲ್ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಕಿರಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಂಚಲ್ ಖ್ಯಾತ ಉದ್ಯಮಿ ಎಸ್.ಎಸ್. ಗಣೇಶ್ ಪುತ್ರಿ ಎಂಬುದನ್ನ ಸ್ಮರಿಸಬಹುದು.
ಇದನ್ನೂ ಓದಿ:ಚಾಮರಾಜನಗರ ಜಿಲ್ಲೆಯಲ್ಲಿ 13 ಹೊಸ ಕೋವಿಡ್ ಪ್ರಕರಣ ಪತ್ತೆ : 3 ಮಂದಿ ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು