ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು
Team Udayavani, Dec 1, 2020, 10:39 AM IST
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಬೆಳಗ್ಗೆ 4.30ರ ವೇಳೆ ಬುಡೋಳಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ.
ಹೆದ್ದಾರಿಗೆ ಉರುಳಿ ಬಿದ್ದ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ:ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444