Udayavni Special

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : 8ನೇ ಸ್ಥಾನಕ್ಕೆ ಏರಿದ ರೋಹಿತ್‌ ಶರ್ಮ


Team Udayavani, Mar 1, 2021, 12:10 AM IST

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : 8ನೇ ಸ್ಥಾನಕ್ಕೆ ಏರಿದ ರೋಹಿತ್‌ ಶರ್ಮ

ದುಬಾೖ: ಭಾರತದ ಆರಂಭಕಾರ ರೋಹಿತ್‌ ಶರ್ಮ ನೂತನ ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ 6 ಸ್ಥಾನಗಳ ಪ್ರಗತಿ ಸಾಧಿಸಿ 8ನೇ ಸ್ಥಾನಕ್ಕೆ ಲಗ್ಗೆ ಇರಿಸಿದ್ದಾರೆ. ಇದು ಅವರ ಜೀವನಶ್ರೇಷ್ಠ ರ್‍ಯಾಂಕಿಂಗ್‌ ಆಗಿದೆ. ನಾಯಕ ವಿರಾಟ್‌ ಕೊಹ್ಲಿ 5ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್‌ ತೋರ್ಪಡಿಸಿದ್ದು ರೋಹಿತ್‌ ಶರ್ಮ ಅವರ ಪ್ರಗತಿಗೆ ಕಾರಣ. ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಚೆನ್ನೈನ ಚಾಲೆಂಜಿಗ್‌ ಟ್ರ್ಯಾಕ್‌ ಮೇಲೆ 161 ರನ್‌ ಬಾರಿಸುವ ಮೂಲಕ ರೋಹಿತ್‌ ಅಬ್ಬರಿಸಿದ್ದರು. ಇವರ ಸಾಹಸದಿಂದ ಭಾರತಕ್ಕೆ 1-1 ಸರಣಿ ಸಮಬಲ ಸಾಧ್ಯವಾಗಿತ್ತು.

ಎರಡೇ ದಿನದಲ್ಲಿ ಮುಗಿದ ಅಹ್ಮದಾಬಾದ್‌ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯದಲ್ಲಿ ಎಲ್ಲರೂ ರನ್ನಿಗಾಗಿ ಚಡಪಡಿಸುತ್ತಿದ್ದಾಗ ರೋಹಿತ್‌ ಶರ್ಮ 66 ಮತ್ತು ಅಜೇಯ 25 ರನ್‌ ಬಾರಿಸಿದ್ದರು. 3 ಪಂದ್ಯಗಳಿಂದ ಅವರು 298 ರನ್‌ ಪೇರಿಸಿದ್ದಾರೆ. ಇದೇ ವೇಳೆ ಚೇತೇಶ್ವರ್‌ ಪೂಜಾರ 2 ಸ್ಥಾನ ಕುಸಿತ ಅನುಭವಿಸಿದ್ದು, 10ನೇ ಸ್ಥಾನ ತಲುಪಿದ್ದಾರೆ.

ಕೇನ್‌ ವಿಲಿಯಮ್ಸನ್‌ ಅಗ್ರಸ್ಥಾನ ದಲ್ಲಿ ಮುಂದುವರಿದಿದ್ದಾರೆ. ಸ್ಟೀವನ್‌ ಸ್ಮಿತ್‌, ಲಬು ಶೇನ್‌, ರೂಟ್‌ ಅನಂತರದ ಸ್ಥಾನದಲ್ಲಿದ್ದಾರೆ.

ಅಶ್ವಿ‌ನ್‌ ನಂ.3 ಬೌಲರ್‌
ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಆರ್‌. ಅಶ್ವಿ‌ನ್‌ 4 ಸ್ಥಾನ ಮೇಲೇರಿದ್ದು, ನಂಬರ್‌ 3 ಆಗಿದ್ದಾರೆ. ಅಶ್ವಿ‌ನ್‌ ಟಾಪ್‌-10 ಬೌಲಿಂಗ್‌ ಯಾದಿಯಲ್ಲಿರುವ ಭಾರತದ ಏಕೈಕ ಬೌಲರ್‌.

ಇದೇ ಸರಣಿ ವೇಳೆ ಟೆಸ್ಟ್‌ ಪದಾರ್ಪಣೆ ಮಾಡಿದ ಅಕ್ಷರ್‌ ಪಟೇಲ್‌ 30 ಸ್ಥಾನ ಜಿಗಿದು 38ನೇ ರ್‍ಯಾಂಕಿಂಗ್‌ ಯಾದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್‌-10 ಬ್ಯಾಟ್ಸ್‌ಮನ್‌:

ಟಾಪ್ ನ್ಯೂಸ್

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಗಿ ಕೊಂದ ಮೊಮ್ಮಗ!

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ghjgfhfg

ಕಂದಕಕ್ಕೆ ಉರುಳಿದ ಕಾರು : ತಂದೆ-ಮಗ ಸೇರಿ ಐವರ ದುರ್ಮರಣ

18-6

ಪುಸ್ತಕ ಅವಲೋಕನ : ‘ಗಾಲಿಬ್ ಸ್ಮೃತಿ’ : ಗಜಲ್ ‘ಮಲ್ಲಿ’ಗೆಯ ಘಮದೊಳಗೆ

d k shivakumar

ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ

Article on School days memories – College Campus

ಮಳೆಯ ದಿನಗಳ ಶಾಲಾ ನೆನಪುಗಳು ಮಜಬೂತಾಗಿದ್ದವು..!







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸೆಂಬರ್‌ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್‌, ದುಲೀಪ್‌ ಟ್ರೋಫಿ ಅನುಮಾನ!

ಡಿಸೆಂಬರ್‌ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್‌, ದುಲೀಪ್‌ ಟ್ರೋಫಿ ಅನುಮಾನ!

ಇಂದು ಮೊದಲ ಡೇ ಮ್ಯಾಚ್‌; ಹ್ಯಾಟ್ರಿಕ್‌ ಹಾದಿಯಲ್ಲಿ ಆರ್‌ಸಿಬಿ

ಇಂದು ಮೊದಲ ಡೇ ಮ್ಯಾಚ್‌; ಹ್ಯಾಟ್ರಿಕ್‌ ಹಾದಿಯಲ್ಲಿ ಆರ್‌ಸಿಬಿ

ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !

ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !

ಹ್ಯಾಟ್ರಿಕ್‌ ಸೋಲಿಗೆ ತುತ್ತಾದ ಹೈದರಾಬಾದ್‌ ; ಮುಂಬೈಗೆ ಸತತ ಎರಡನೇ ಗೆಲುವು

ಹ್ಯಾಟ್ರಿಕ್‌ ಸೋಲಿಗೆ ತುತ್ತಾದ ಹೈದರಾಬಾದ್‌ ; ಮುಂಬೈಗೆ ಸತತ ಎರಡನೇ ಗೆಲುವು

ಒಲಿಂಪಿಯನ್‌, ಭಾರತದ ಮಾಜಿ ಫುಟ್ಬಾಲಿಗ ಅಹ್ಮದ್‌ ಹುಸೇನ್‌ ನಿಧನ

ಒಲಿಂಪಿಯನ್‌, ಭಾರತದ ಮಾಜಿ ಫುಟ್ಬಾಲಿಗ ಅಹ್ಮದ್‌ ಹುಸೇನ್‌ ನಿಧನ

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಗಿ ಕೊಂದ ಮೊಮ್ಮಗ!

Take action to vaccinate

ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಿ

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

Central Guidelines for Covoid Control

ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮಾರ್ಗಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.