Udayavni Special

ಜಾಗದ ಸರ್ವೆಗೆ ನೀವೇ ಬನ್ನಿ ಹೂಗುಚ್ಛ ನೀಡಿ ಸ್ವಾಗತಿಸುವೆ :ಆಯುಕ್ತರಿಗೆ ಸಾ.ರಾ.ಮಹೇಶ್ ಹೇಳಿಕೆ

Team Udayavani, Sep 6, 2021, 12:56 PM IST

ಜಾಗ ಸರ್ವೆಗೆ ನೀವೇ ಬನ್ನಿ ನನ್ನ ಸ್ವಾಗತವಿದೆ : ಆಯುಕ್ತರಿಗೆ ಶಾಸಕ ಸಾ.ರಾ. ಮಹೇಶ್ ಹೇಳಿಕೆ

ಮೈಸೂರು : ಕಲ್ಯಾಣ ಮಂಟಪದ ಜಾಗ ಒತ್ತುವರಿಯಾಗಿದೆ ಅದರ ಸರ್ವೆ ಕಾರ್ಯ ಆಗಬೇಕಿದೆ ಎಂದ ಭೂಮಾಪನ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್‌ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕೆಂಡಾಮಂಡಲವಾಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ನಾನು ಗೊಮ್ಮಟೇಶ್ವರನ ಭಕ್ತ, ಆಂಜನೇಯನ ಭಕ್ತ. ಆದ್ದರಿಂದ ಸರ್ವೇ ಕಮಿಷನರ್ ಆದೇಶವನ್ನು ಸ್ವಾಗತ ಮಾಡುತ್ತೇನೆ. ರೋಹಿಣಿ ಸಿಂಧೂರಿ ಅವರು ಸಾ.ರಾ.ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ, ಅದು ಗೋಮಾಳ ಅಂತ ಹೇಳಿದ್ದರು‌. ನಾನೇ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಧರಣಿ ಮಾಡಿ ತನಿಖೆಗೆ ಆಗ್ರಹಿಸಿದ್ದೆ. ನನ್ನ ಒತ್ತಡ, ಹೋರಾಟದ ಮೇಲೆ ಸರ್ವೇ ಕಾರ್ಯ ನಡೆದಿತ್ತು.

ಆದರೆ ಈಗ ಸರ್ವೇ ಆಯುಕ್ತರು ಒಂದು ಪತ್ರ ಬರೆದಿದ್ದಾರೆ. ಜೆಡಿಎಲ್‌ಆರ್ 3-4 ಜಿಲ್ಲೆಗಳ ಹೆಡ್ ಆಗಿರುತ್ತಾರೆ ಪ್ರಾದೇಶಿಕ ಆಯುಕ್ತರಿಗೆ ಜ್ಯುಡಿಷಿಯಲ್ ಪವರ್ ಇರುತ್ತೆ ಎಂದು.

ಇದನ್ನೂ ಓದಿ :ಅನಂತನಾಗ್‌ ಬರ್ತ್‌ಡೇಗೆ ‘ವಿಜಯಾನಂದ’ ಲುಕ್‌ ಹೊರಕ್ಕೆ

ಆರ್‌ಟಿಸಿ ಎಲ್ಲಿ ತೆಗೆದರೂ ದಾಖಲೆಗಳು ಸಿಗುತ್ತವೆ. ಒಂದು ವೇಳೆ ಚೌಲ್ಟ್ರಿ ಜಾಗದಲ್ಲಿ ಒಂದೇ ಒಂದು ಗುಂಟೆ ಜಾಗ ಒತ್ತುವರಿ ಆಗಿದ್ದರೆ ಅದನ್ನ ರಾಜ್ಯಪಾಲರಿಗೆ ಬರೆದುಕೊಡುವೆ ಅಲ್ಲದೆ ಸಾರ್ವಜನಿಕ ಬದುಕು, ರಾಜಕೀಯ ಬದುಕಿನಿಂದ ನಿವೃತ್ತಿ ತೆಗೆದುಕೊಳ್ಳುವೆ ಎಂದರು.

8 ವರ್ಷದಿಂದ ಅಲ್ಲೇ ಇದ್ದೀರಲ್ಲ, ಎಷ್ಟು ಸಾಗುವಳಿ ದಾಖಲೆ ಕೊಟ್ಟಿದ್ದೀರಿ ಮನೀಶ್ ಮೌದ್ಗಿಲ್ ಅವರೇ ? ಎಂದು ಪ್ರಶ್ನಿಸಿದರು.
ಸಾ.ರಾ.ಕಲ್ಯಾಣ ಮಂಟಪದ ಸುತ್ತ ಸರ್ವೇ ಮಾಡಲು ಅಧಿಕಾರಿಗಳು ಬೇಡ. ಖುದ್ದು ಮನೀಷ್ ಮುದ್ಗಲ್ ಅವರೇ ಬಂದು ಸರ್ವೇ ಮಾಡಲಿ ನಾನು ಬೊಕ್ಕೆ ಹಿಡಿದು ಸ್ವಾಗತಿಸುತ್ತೇನೆ. ರಾಜ ಕಾಲುವೆ ಒತ್ತುವರಿ ಮಾಡಿಲ್ಲ ಇದು ಗೋಮಾಳ ಅಲ್ಲ ಇದಕ್ಕೆ ನಾನು ಈಗಲೂ ಬದ್ದ. ಕಾನೂನು ಪ್ರಕಾರವೇ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಾಗಿದ್ದರೆ ಬಂದು ಪರಿಶೀಲನೆ ಮಾಡಿ. ಗೋಮಾಳ ಆಗಿದ್ದರೆ ನಿಮ್ಮ ಬಳಿಯೇ ದಾಖಲೆ ಇದೆ ನೀವೊಬ್ಬ ಪ್ರಾಮಾಣಿಕ ಅಧಿಕಾರಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.