ಲೆಜೆಂಡ್ಸ್ ಜತೆ ಸಚಿನ್ ಶತಕ ಸಂಭ್ರಮ
Team Udayavani, Mar 17, 2021, 12:24 AM IST
ರಾಯ್ಪುರ: ಭಾರತದ ಲೆಜೆಂಡ್ರಿ ಬ್ಯಾಟ್ಸ್ಮನ್ ಸಚಿನ್ ತೆಂಡುಲ್ಕರ್ ಅವರ 100ನೇ ಅಂತಾರಾಷ್ಟ್ರೀಯ ಶತಕಕ್ಕೆ ಮಂಗಳವಾರ 9 ವರ್ಷ ತುಂಬಿದ ಸಂಭ್ರಮ. ಈ ಖುಷಿಯನ್ನು ಅವರು “ಇಂಡಿಯಾ ಲೆಜೆಂಡ್ಸ್’ ತಂಡದ ಸದಸ್ಯರೊಂದಿಗೆ ಸೇರಿಕೊಂಡು ಆಚರಿಸಿದರು.
ಸಚಿನ್ ತೆಂಡುಲ್ಕರ್ ಕೇಕ್ ಕತ್ತರಿಸುತ್ತಿದ್ದ ವೀಡಿಯೋ ಒಂದನ್ನು ಮಾಜಿ ಕ್ರಿಕೆಟಿಗ ಪ್ರಗ್ಯಾನ್ ಓಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಚಿನ್ ಅವರೊಂದಿಗೆ ಯುವರಾಜ್ ಸಿಂಗ್ ಮೊದಲಾದ ಮಾಜಿ ಆಟಗಾರರಿದ್ದರು.
ಬಾಂಗ್ಲಾದೇಶ ವಿರುದ್ಧ ಮೀರ್ಪುರ್ನಲ್ಲಿ ನಡೆದ 2012ರ ಏಶ್ಯ ಕಪ್ ಪಂದ್ಯದಲ್ಲಿ ತೆಂಡುಲ್ಕರ್ 114 ರನ್ ಬಾರಿಸುವ ಮೂಲಕ 100ನೇ ಅಂತಾರಾಷ್ಟ್ರೀಯ ಶತಕ ಪೂರೈಸಿದ್ದರು. ಇದು ಅವರ 49ನೇ ಏಕದಿನ ಸೆಂಚುರಿ ಆಗಿತ್ತು. ಉಳಿದಂತೆ ಟೆಸ್ಟ್ನಲ್ಲಿ 51 ಶತಕ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ