![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ
Team Udayavani, Apr 18, 2024, 6:48 AM IST
![1-S-M](https://www.udayavani.com/wp-content/uploads/2024/04/1-S-M-620x371.jpg)
ಹೊಸದಿಲ್ಲಿ: ಪ್ರತಿಷ್ಠಿತ ಟೈಮ್ ನಿಯತಕಾಲಿಕೆಯ 100 ಪ್ರಭಾವಿಗಳ ಪಟ್ಟಿಯಲ್ಲಿ ಭಾರತದ ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಸ್ಥಾನ ಪಡೆದಿದ್ದಾರೆ.
ಒಲಿಂಪಿಕ್ನಲ್ಲಿ ಕಂಚಿನ ಪದಕ ಗೆದ್ದಿರುವ ಸಾಕ್ಷಿ, 2023ರ ಜನವರಿ ಯಿಂದ ಸತತವಾಗಿ, ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸಾಕ್ಷಿ, ಕುಸ್ತಿಯನ್ನೇ ತ್ಯಜಿಸುವ ಮಟ್ಟಕ್ಕೆ ಹೋಗಿದ್ದರು.
ಇವರೊಂದಿಗೆ ವಿನೇಶ್ ಫೊಗಾಟ್, ಬಜರಂಗ್ ಪುನಿಯ ಕೈಜೋಡಿಸಿದ್ದರು. ಅವರ ಹೋರಾಟ ಭಾರತ ಮಾತ್ರವಲ್ಲ, ವಿಶ್ವಾದ್ಯಂತ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಸಾಕ್ಷಿಗೆ ಟೈಮ್ ನಿಯತಕಾಲಿಕೆಯ ಪ್ರಭಾವಿಗಳ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.