
ಗಾಂಜಾ ಮಾರಾಟ : ಮೂವರು ಪೊಲೀಸ್ ವಶ
Team Udayavani, Mar 30, 2023, 5:37 AM IST

ಮಡಿಕೇರಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27)ಅನಾರ್ ಹುಸೈನ್ (37) ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್,ಹರಿ ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್, ಚಾಲಕ ಆರೀಫ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು