Salman Khan: ಬುಲೆಟ್ ಪ್ರೂಫ್ ಎಸ್ಯುವಿ ಖರೀದಿಸಿದ ಸಲ್ಮಾನ್
ಪದೇಪದೆ ಹತ್ಯೆ ಬೆದರಿಕೆ ಕರೆಗಳು ಹಾಗೂ ಇ-ಮೇಲ್ಗಳು ಬರುತ್ತಿರುವ ಹಿನ್ನೆಲೆ: ಸುರಕ್ಷತೆಗಾಗಿ ಬುಲೆಟ್ ಪ್ರೂಫ್ ಎಸ್ಯುವಿ ಕಾರು ಖರೀದಿ
Team Udayavani, Apr 8, 2023, 8:05 AM IST
ಮುಂಬೈ: ಪದೇಪದೆ ಹತ್ಯೆ ಬೆದರಿಕೆ ಕರೆಗಳು ಹಾಗೂ ಇ-ಮೇಲ್ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ಬುಲೆಟ್ ಪ್ರೂಫ್ ಎಸ್ಯುವಿ ಕಾರು ಖರೀದಿಸಿದ್ದಾರೆ. ಹೈ-ಎಂಡ್ ನಿಸ್ಸಾನ್ ಪ್ಯಾಟ್ರೋಲ್ ಎಸ್ಯುವಿ ಕಾರನ್ನು ಸಲ್ಮಾನ್ ಖರೀದಿಸಿದ್ದು, ಇದನ್ನು ವಿದೇಶದಿಂದ ಭಾರತಕ್ಕೆ ತರಲಾಗಿದೆ. ಏಕೆಂದರೆ ಈ ಮಾಡೆಲ್ ಭಾರತದಲ್ಲಿ ಲಭ್ಯವಿಲ್ಲ. ಬುಲೆಟ್ ಪ್ರೂಫ್ ವ್ಯವಸ್ಥೆ ಸೇರಿದಂತೆ ಎಲ್ಲ ಐಷಾರಾಮಿ ಸೌಲಭ್ಯಗಳನ್ನು ಈ ಕಾರು ಹೊಂದಿದೆ. ಈಗಾಗಲೇ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಬುಲೆಟ್ ಪ್ರೂಫ್ ಕಾರಿನಿಂದ ಭದ್ರತೆ ಇನ್ನಷ್ಟು ಅಧಿಕವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್