ಒಂದೇ ದಿನ CBSC 10, 12ನೇ ತರಗತಿ ಫಲಿತಾಂಶ?
Team Udayavani, Apr 20, 2023, 8:05 AM IST
ನವದೆಹಲಿ: ಸಿಬಿಎಸ್ಸಿ ಬೋರ್ಡ್ನ 10 ಮತ್ತು 12ನೇ ತರಗತಿ ಪರೀಕ್ಷೆಯ ಫಲಿತಾಂಶವು ಒಂದೇ ದಿನ ಹೊರಬೀಳಲಿದೆ. ಕೆಲವು ಗಂಟೆಗಳ ವ್ಯತ್ಯಾಸದಲ್ಲಿ ಎರಡೂ ತರಗತಿಗಳ ಫಲಿತಾಂಶವು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆದರೆ ನಿಗದಿತ ದಿನಾಂಕ ಮತ್ತು ಸಮಯವು ಇನ್ನು ಅಧಿಕೃತವಾಗಿ ಬಹಿರಂಗಗೊಂಡಿಲ್ಲ. ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಬಿಡುಗಡೆಯಾಗಲಿದೆ. ಈ ಕುರಿತು ಶೀಘ್ರದಲ್ಲೇ ಸಿಬಿಎಸ್ಇ ತಿಳಿಸಲಿದೆ. ಸಿಬಿಎಸ್ಸಿ ಅಧಿಕೃತ ವೆಬ್ಸೈಟ್ಗಳಾದ http://results.cbse.nic.in ಮತ್ತು http://cbseresuts.nic.in ಮೂಲಕ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.
ಅಲ್ಲದೇ ಡಿಜಿಲಾಕರ್, ಎಸ್ಎಂಎಸ್ ಮತ್ತು ಇತರೆ ವೆಬ್ಸೈಟ್ಗಳ ಮೂಲಕವೂ ಫಲಿತಾಂಶ ಲಭ್ಯವಿರಲಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್, ಸ್ಕೂಲ್ ನಂಬರ್, ಜನ್ಮದಿನಾಂಕ ಮತ್ತು ಅಡ್ಮಿಟ್ ಕಾರ್ಡ್ ಐಡಿ ಅನ್ನು ಪೋರ್ಟಲ್ನಲ್ಲಿ ನಮೂದಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್