ಸಂಪಾಜೆ ನೆಲ್ಲಿಕುಮೇರಿ ಕಾರ್ಣಿಕ ದೈವ ಕಟ್ಟೆಗೆ ಕಾಡಾನೆ ದಾಳಿ
Team Udayavani, Jan 22, 2022, 11:11 AM IST
ಅರಂತೋಡು: ಸುಮಾರು 45 ವರ್ಷ ಇತಿಹಾಸವುಳ್ಳ ಸಂಪಾಜೆ ಗ್ರಾಮದ ನೆಲ್ಲಿಕುಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ವ್ಯಾಪ್ತಿಗೆ ಒಳಪಟ್ಟ ಶ್ರೀ ಮಧುರೈ ವೀರನ್ ಸ್ವಾಮಿ ಕಟ್ಟೆಯ ಬಳಿ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿದೆ
ಮಾಹಿತಿ ತಿಳಿದು ದೇವಸ್ಥಾನದ ಆಡಳಿತ ಮೊಕ್ತೇಸರ ಪಳನಿವೇಲು, ಆಡಳಿತ ಅಧ್ಯಕ್ಷ ಜ್ಞಾನಶೀಲನ್(ರಾಜು) ಸಂಪಾಜೆ ಗ್ರಾ. ಪo. ಅಧ್ಯಕ್ಷ ಜಿ. ಕೆ. ಹಮೀದ್, ಸದಸ್ಯ ಎಸ್. ಕೆ. ಹನೀಫ್, ಗ್ರಾಮಸ್ಥ ವಿಶ್ವಾಸ್ ಮತ್ತಿತರರು ಭೇಟಿ ನೀಡಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಬಂಟ್ವಾಳ: ಅಜ್ಜಿ ಮನೆಗೆಂದು ಹೋದ ತಾಯಿ, ಮಗ ನಾಪತ್ತೆ
ಐವರ್ನಾಡು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಪಲ್ಟಿ
ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ