Emergency Landing: ಸೌದಿ ವಿಮಾನ ಕೋಲ್ಕತದಲ್ಲಿ ತುರ್ತು ಭೂಸ್ಪರ್ಶ
Team Udayavani, Apr 16, 2023, 6:14 AM IST
ಕೋಲ್ಕತ: ಸೌದಿ ಅರೇಬಿಯದ ಜೆಡ್ಡಾದಿಂದ ಹಾಂಕಾಂಗ್ಗೆ ಸಂಚರಿಸುತ್ತಿದ್ದ ಸೌದಿ ಅರೇಬಿಯ ಏರ್ಲೈನ್ಸ್ನ ಕಾರ್ಗೊ ವಿಮಾನವು ಪಶ್ಚಿಮ ಬಂಗಾಳದ ಕೋಲ್ಕತ ವಿಮಾನ ನಿಲ್ದಾಣದಲ್ಲಿ ಶನಿವಾರ ತುರ್ತು ಭೂಸ್ಪರ್ಶ ಮಾಡಿತು. ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಇದ್ದರು. ವಿಮಾನದ ವಿಂಡ್ಶೀಲ್ಡ್ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿಸಿದರು.
ಈ ಹಿನ್ನೆಲೆಯಲ್ಲಿ ಕೋಲ್ಕತ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ 11.37ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಪರಿಸ್ಥಿತಿ ತಿಳಿಯಾದ ನಂತರ ನಂತರ ಇತರೆ ವಿಮಾನಗಳ ಹಾರಾಟ ಪ್ರಕ್ರಿಯೆ ಎಂದಿನಂತೆ ಮುಂದುವರಿಯಿತು. ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಫೇಡ್ಎಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿ, ವಿಮಾನ ತುರ್ತು ಭೂಸ್ಪರ್ಶ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ