ಬ್ರ್ಯಾಂಡ್‌ ಹೇಳಿ ಆಕರ್ಷಕ ಬಹುಮಾನ ಗೆಲ್ಲಿ: ಕೆಎಸ್‌ಆರ್‌ಟಿಸಿ


Team Udayavani, Nov 30, 2022, 7:20 AM IST

ಬ್ರ್ಯಾಂಡ್‌ ಹೇಳಿ ಆಕರ್ಷಕ ಬಹುಮಾನ ಗೆಲ್ಲಿ: ಕೆಎಸ್‌ಆರ್‌ಟಿಸಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೂತನವಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್‌ ಸ್ಲೀಪರ್ ಮತ್ತು ವಿದ್ಯುತ್‌ ಚಾಲಿತ ಬಸ್‌ಗಳನ್ನು ಪರಿಚಯಿಸುತ್ತಿದ್ದು, ಈ ವಾಹನಗಳಿಗೆ ಪ್ರಯಾಣಿಕರಿಂದ ಬ್ರ್ಯಾಂಡ್‌ ಹೆಸರು ಆಹ್ವಾನಿಸಿದೆ.

ಹೊಸದಾಗಿ ಪರಿಚಯಿಸಲಾಗುತ್ತಿರುವ ಈ ಬಸ್‌ಗಳಿಗೆ ಪ್ರಯಾಣಿಕರು ಬ್ರ್ಯಾಂಡ್‌ ಹೆಸರು, ಟ್ಯಾಗ್‌ಲೈನ್‌ ಹಾಗೂ ಗ್ರಾಫಿಕ್ಸ್‌ಗಳನ್ನು ಕೆಎಸ್‌ಆರ್‌ಟಿಸಿಗೆ ಕಳುಹಿಸಬೇಕು. ಪ್ರತೀ ಮಾದರಿಯ ವಾಹನಗಳಿಗೆ ಉತ್ತಮ ಬ್ರ್ಯಾಂಡ್‌ ಹೆಸರನ್ನು ಸೂಚಿಸುವ ವಿಜೇತರಿಗೆ ಆಕರ್ಷಕ ಬಹುಮಾನ ನೀಡಿ ಗೌರವಿಸಲಾಗುವುದು.

ಉತ್ತಮ ಬ್ರ್ಯಾಂಡ್‌ ಹೆಸರು ಸೂಚಿಸಿದವರಿಗೆ 10 ಸಾವಿರ ರೂ. ನಗದು ಹಾಗೂ ಉತ್ತಮ ಗ್ರಾಫಿಕ್‌ ನೀಡಿದವರಿಗೆ ತಲಾ 25 ಸಾವಿರ ರೂ. ನಗದು ನೀಡಲಾಗುವುದು. ಬ್ರ್ಯಾಂಡ್‌ ಹೆಸರು ಸೂಚಿಸಲು ಡಿಸೆಂಬರ್‌ 5 ಕೊನೆಯ ದಿನ. ಸಾರ್ವಜನಿಕರು ತಮ್ಮ ಬ್ರ್ಯಾಂಡ್‌ ಐಡಿಯಾಗಳನ್ನು [email protected] ಇಲ್ಲಿಗೆ ಮೇಲ್‌ ಮಾಡಬಹುದು ಅಥವಾ ನಿಗಮದ ಫೇಸ್‌ಬುಕ್‌/ಟ್ವಿಟರ್‌ ಖಾತೆಗೆ ಸಲ್ಲಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

STREET DG

ಬೀದಿ ನಾಯಿಗಳಿಗೆ “ಡಂಪಿಂಗ್‌ ಯಾರ್ಡ್‌ʼ ಆಶ್ರಯತಾಣ !

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

helipad

ಮೊಟೆತ್ತಡ್ಕದ ಎನ್‌ಆರ್‌ಸಿಸಿ ಮುಂಭಾಗ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣ

Mallikarjun Kharge wears Louis Vuitton Scarf Worth Rs 56,332

56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆ

add-thumb-2

ಕಲಿಕೆಯ “ಜಂಬೋ” ಅವಕಾಶ: ಪೋದಾರ್‌ ಲರ್ನ್ ಸ್ಕೂಲ್‌

ಬಾರ್ಡರ್- ಗಾವಸ್ಕರ್ ಟ್ರೋಫಿ ಆರಂಭ

ಬಾರ್ಡರ್- ಗಾವಸ್ಕರ್ ಟ್ರೋಫಿ ಆರಂಭ: ಟೀಂ ಇಂಡಿಯಾಗೆ ಇಬ್ಬರು ಪದಾರ್ಪಣೆ

add-thumb-1

ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

add-thumb-2

ಕಲಿಕೆಯ “ಜಂಬೋ” ಅವಕಾಶ: ಪೋದಾರ್‌ ಲರ್ನ್ ಸ್ಕೂಲ್‌

add-thumb-1

ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ

ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ

ವಿಜಯೇಂದ್ರಗೆ ಹೊಸ ಹೊಣೆ; ನಾನಾ ಮೋರ್ಚಾಗಳ ಜಿಲ್ಲಾ ಸಮಾವೇಶದ ಸಂಚಾಲಕ ಸ್ಥಾನ

ವಿಜಯೇಂದ್ರಗೆ ಹೊಸ ಹೊಣೆ; ನಾನಾ ಮೋರ್ಚಾಗಳ ಜಿಲ್ಲಾ ಸಮಾವೇಶದ ಸಂಚಾಲಕ ಸ್ಥಾನ

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

STREET DG

ಬೀದಿ ನಾಯಿಗಳಿಗೆ “ಡಂಪಿಂಗ್‌ ಯಾರ್ಡ್‌ʼ ಆಶ್ರಯತಾಣ !

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

helipad

ಮೊಟೆತ್ತಡ್ಕದ ಎನ್‌ಆರ್‌ಸಿಸಿ ಮುಂಭಾಗ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣ

Mallikarjun Kharge wears Louis Vuitton Scarf Worth Rs 56,332

56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆ

add-thumb-2

ಕಲಿಕೆಯ “ಜಂಬೋ” ಅವಕಾಶ: ಪೋದಾರ್‌ ಲರ್ನ್ ಸ್ಕೂಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.