ಮೂರನೇ ತ್ರೈಮಾಸಿಕದಲ್ಲಿ ಎಸ್ಬಿಐ ಲಾಭ ಪ್ರಮಾಣ ಶೇ.7 ಕುಸಿತ
Team Udayavani, Feb 4, 2021, 6:30 PM IST
ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ಗೆ ಮೂರನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭದಲ್ಲಿ ಶೇ.7ರಷ್ಟು ಕುಸಿತ ಅನುಭವಿಸಿದೆ.
ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 5,196 ಕೋಟಿ ರೂ. ಕಳೆದ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ಗೆ 5,583.36 ಕೋಟಿ ರೂ. ಲಾಭ ಬಂದಿತ್ತು ಎಂದು ಬಾಂಬೆ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖೀಸಲಾಗಿದೆ.
ಬ್ಯಾಂಕ್ನ ಅನುತ್ಪಾದಕ ಆಸ್ತಿ ಪ್ರಮಾಣ ಶೇ.4.77ಕ್ಕೆ ಇಳಿಕೆಯಾಗಿದೆ. 2019ರ ಡಿಸೆಂಬರ್ನಲ್ಲಿ ಎನ್ಪಿಎ ಪ್ರಮಾಣ ಶೇ.6.94 ಆಗಿತ್ತು.
ಇದನ್ನೂ ಓದಿ:ಭಾರತ ಆಯ್ತು, ಇರಾನ್ ನಿಂದ ಪಾಕ್ ಮೇಲೆ ಸರ್ಜಿಕಲ್ ದಾಳಿ, ಇಬ್ಬರು ಯೋಧರ ರಕ್ಷಣೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ