ಮಾರ್ಚ್ 20 – 21ರಂದು ನಿಗದಿಯಾಗಿದ್ದ ಎಸ್ಡಿಎ ಪರೀಕ್ಷೆ ಮುಂದೂಡಿಕೆ
Team Udayavani, Mar 10, 2021, 9:31 PM IST
ಬೆಂಗಳೂರು: ಇದೇ ಮಾರ್ಚ್ 20 ಮತ್ತು 21ರಂದು ನಿಗದಿಯಾಗಿದ್ದ ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಹುದ್ದೆಗಳ ಸ್ಪರ್ಧಾತ್ಮ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ.
ಮಾರ್ಚ್ 20 ರಂದು ಕಡ್ಡಾಯ ಕನ್ನಡ ಮತ್ತು 21 ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಕನ್ನಡ ಪತ್ರಿಕೆಗಳ ಪರೀಕ್ಷೆಗೆ ನಿಗದಿ ಮಾಡಲಾಗಿತ್ತು. ಆದರೆ, ಫೆಬ್ರವರಿ 28ರಂದು ಪ್ರಥಮ ದರ್ಜೆ ಸಹಾಯಕರ(ಎಫ್ಡಿಎ)ಹುದ್ದೆಗಳ ಭರ್ತಿಗೆ ಸ್ಪಧಾತ್ಮಕ ಪರೀಕ್ಷೆ ನಡೆಸಲಾಗಿದೆ.
ಎಸ್ಡಿಎ ಪರೀಕ್ಷೆಗೆ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳುವುದಕ್ಕೆ ಕಾಲಾವಕಾಶದ ಕೊರತೆಯಾಗುತ್ತಿದ್ದು, ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ.ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಇದೊಂದು ವ್ಯವಸ್ಥಿತ ಪಿತೂರಿ : ಸಿಎಂ ಮಮತಾ ಬ್ಯಾನರ್ಜಿ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ