ಉಕ್ರೇನ್ನಲ್ಲಿ ಎರಡನೇ ಭಾರತೀಯ ವಿದ್ಯಾರ್ಥಿ ಸಾವು; ದೇಶವಾಸಿಗಳಲ್ಲಿ ಆತಂಕ
Team Udayavani, Mar 2, 2022, 5:25 PM IST
ಖಾರ್ಕಿವ್ : ಯುದ್ಧ ಪೀಡಿತ ಉಕ್ರೇನ್ ನಲ್ಲಿ ಎರಡು ದಿನಗಳ ಒಳಗೆ ಮತ್ತೊಬ್ಬ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಮಾಹಿತಿ ವರದಿಯಾಗಿದೆ.
ಪಂಜಾಬ್ ಮೂಲದ ಚಂದನ್ ಜಿಂದಾಲ್ (22) ಸಾವನ್ನಪ್ಪಿರುವ ವಿದ್ಯಾರ್ಥಿಯಾಗಿದ್ದು, ಇಸ್ಕೆಮಿಕ್ ಸ್ಟ್ರೋಕ್ನಿಂದ ಬಳಲುತ್ತಿರುವ ನಂತರ ವಿನ್ನಿಟ್ಸಿಯಾ ತುರ್ತು ಆಸ್ಪತ್ರೆಗೆ ದಾಖಲಾಗಿದ್ದು,ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಚಂದನ್ ಮೃತದೇಹವನ್ನು ತರಲು ವ್ಯವಸ್ಥೆ ಮಾಡುವಂತೆ ಅವರ ತಂದೆ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಒಂದು ದಿನದ ಹಿಂದೆ ಖಾರ್ಕಿವ್ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಹಾವೇರಿಯ ವಿದ್ಯಾರ್ಥಿ ನವೀನ್ ಶವವನ್ನು ಮರಳಿ ತರಲು ಕೇಂದ್ರವು ಪ್ರಯತ್ನಗಳನ್ನು ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ