ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಮೇ.24ರಿಂದ ಪರೀಕ್ಷೆ ಆರಂಭ
Team Udayavani, Jan 29, 2021, 4:14 PM IST
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಮೇ.24ರಂದು ಭೌತಶಾಸ್ತ್ರ ಮತ್ತು ಇತಿಹಾಸ, ಮೇ 25ರಂದು ಮೈನಾರಿಟಿ ಲ್ಯಾಂಗ್ವೇಜಸ್, ಮೇ. 26 ಬೇಸಿಕ್ ಮ್ಯಾತ್ಸ್ ಮತ್ತು ಲಾಜಿಕ್ ಹೋಮ್ ಸೈನ್ಸ್, ಮೇ.27 ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ ಮೇ. 28 ಉರ್ದು, ಮೇ. 29 ರಾಜ್ಯ ಶಾಸ್ತ್ರ, ಮೇ 31 ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.
ಇದನ್ನೂ ಓದಿ:ಅಶ್ವಥ್ ನಾರಾಯಣ, ಮಾಧುಸ್ವಾಮಿ ಜವಾಬ್ದಾರಿ ಹುದ್ದೆ ನಿಭಾಯಿಸುವುದು ಸೂಕ್ತವಲ್ಲ: ಸದನ ಸಮಿತಿ
ಜೂನ್1ರಂದು ಕರ್ನಾಟಕ ಸಂಗೀತ, ಜೂನ್ 2 ರಂದು ಸೈಕಾಲಜಿ , ಬಯಾಲಜಿ ಎಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್, ಜೂನ್ 3 ರಂದು ಹಿಂದಿ, ಜೂನ್ 4ರಂದು ಅರ್ಥಶಾಸ್ತ್ರ, ಜೂನ್ 5ರಂದು ಕನ್ನಡ (ಪ್ರಥಮ ಭಾಷೆ), ಜೂನ್ 7 ರಂದು ಇಂಗ್ಲೀಷ್ (ದ್ವಿತೀಯ ಭಾಷೆ), ಜೂನ್ 10 ರಂದು ಭೂಗೋಳ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.
ಇದನ್ನೂ ಓದಿ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿ: ತಿಪ್ಪೆಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ