ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದ ಜೆಡಿಎಸ್‌ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ


Team Udayavani, Apr 1, 2023, 5:56 PM IST

1-sadssad

ನವದೆಹಲಿ: ಜೆಡಿಎಸ್ ತೊರೆದಿರುವ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಕೇಂದ್ರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ರಾಮಸ್ವಾಮಿ ಅವರನ್ನು ಬಿಜೆಪಿಗೆ ಬರ ಮಾಡಿಕೊಂಡರು.

ಅರಕಲಗೂಡು ಕ್ಷೇತ್ರದಲ್ಲಿ 2004 ಮತ್ತು 2018 ರಲ್ಲಿ ಜೆಡಿಎಸ್‌ ನಿಂದ ರಾಮಸ್ವಾಮಿ ಅವರು ಆಯ್ಕೆಯಾಗಿದ್ದರು. 1989 ಮತ್ತು 1994 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ವಿಧಾನಸಭೆ ಪ್ರವೇಶಿಸಿದ್ದರು.

ಈ ಬಾರಿ ಎ. ಮಂಜು ಅವರು ಜೆಡಿಎಸ್ ಸೇರ್ಪಡೆಯಾಗಿದ್ದು ಇಬ್ಬರ ನಡುವೆ ಜಿದ್ದಾಜಿದ್ದು ಏರ್ಪಡುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

1-aqwqe

Muddebihal ಸಾಲ ಬಾಧೆಯಿಂದ ರೈತ ಆತ್ಮಹತ್ಯೆ