ಅಮೃತಪಾಲ್ ಸಿಂಗ್ ನೊಂದಿಗೆ ಪರಾರಿಯಾಗಿದ್ದ ಸಹಾಯಕನ ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
Team Udayavani, Mar 31, 2023, 2:30 PM IST
ನವದೆಹಲಿ: ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದು, ಇದೆ ವೇಳೆ ಎರಡು ವಾರಗಳ ಹಿಂದೆ ಆತನೊಂದಿಗೆ ಪರಾರಿಯಾಗಿದ್ದ ಆಪ್ತ ಸಹಾಯಕ ಜೋಗಾ ಸಿಂಗ್ ನನ್ನು ಶುಕ್ರವಾರ ಪಂಜಾಬ್ನಲ್ಲಿ ಬಂಧಿಸಲಾಗಿದೆ. ಲೂಧಿಯಾನ ಸಮೀಪದ ಸೋನೆವಾಲ್ ನಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ಪೊಲೀಸರು ಅಮೃತಪಾಲ್ ಸಿಂಗ್ ಮತ್ತು ಆತನ ಖಲಿಸ್ಥಾನ್ ಪರ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮೇಲೆ ತನ್ನ ಶಿಸ್ತುಕ್ರಮವನ್ನು ಪ್ರಾರಂಭಿಸಿದಾಗ, ತನ್ನ ಚಾಲಕ ಜೋಗಾ ಸಿಂಗ್ ಮತ್ತು ಸಹಚರ ಪಪ್ಪಲ್ಪ್ರೀತ್ ಜೊತೆಗೆ ಪರಾರಿಯಾಗಿದ್ದ.
ಅಮೃತಪಾಲ್ ಸಿಂಗ್ ಪೊಲೀಸರನ್ನು ದಾರಿತಪ್ಪಿಸಲು ಜೋಗಾ ಸಿಂಗ್ಗೆ ಮೊಬೈಲ್ ಫೋನ್ ಆನ್ ಮಾಡಿ ಓಡುವಂತೆ ಕೇಳಿಕೊಂಡಿದ್ದ. ಪಂಜಾಬ್ ಪೊಲೀಸರು ಅಮೃತಪಾಲ್ ಸಿಂಗ್ ನ ಚಾಲಕನ ಫೋನ್ ಸಿಗ್ನಲ್ ಮೂಲಕ ಟ್ರ್ಯಾಕ್ ಮಾಡುತ್ತಿದ್ದರು. ಪೊಲೀಸರು ಜೋಗಾ ಸಿಂಗ್ಗೆ ಹಿಡಿಯಲು ಪ್ರಯತ್ನ ಮಾಡಿದಾಗ, ಅವನು ಒಬ್ಬನೇ ಇದ್ದು ಅಮೃತಪಾಲ್ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ