ಭುಜದ ನೋವಿಗೆ ಸಿಲುಕಿ ಸೆಮಿಯಿಂದ ಹಿಂದೆ ಸರಿದ ಸೆರೆನಾ
Team Udayavani, Feb 6, 2021, 12:06 AM IST
ಮೆಲ್ಬರ್ನ್: ಅಮೆರಿಕದ ಟೆನಿಸ್ ದೈತ್ಯೆ ಸೆರೆನಾ ವಿಲಿಯಮ್ಸ್ ಭುಜದ ನೋವಿಗೆ ಸಿಲುಕಿ “ಯರಾ ವ್ಯಾಲಿ ಕ್ಲಾಸಿಕ್ ಟೆನಿಸ್ ಟೂರ್ನಿ’ಯ ಸೆಮಿಫೈನಲ್ ಪಂದ್ಯ ವಾಡದೆ ಹಿಂದೆ ಸರಿಯಲು ನಿರ್ಧರಿಸಿದರು.
ಸೆಮಿಫೈನಲ್ನಲ್ಲಿ ಅವರು ಆತಿಥೇಯ ನಾಡಿನ ಅಗ್ರ ಶ್ರೇಯಾಂಕಿತೆ ಆ್ಯಶ್ಲೇ ಬಾರ್ಟಿ ವಿರುದ್ಧ ಸೆಣಸಾಟ ನಡೆಸಬೇಕಿತ್ತು.
ಆದರೆ 24ನೇ ಗ್ರ್ಯಾನ್ಸ್ಲಾಮ್ ಟ್ರೋಫಿಯ ಮೇಲೆ ಕಣ್ಣಿಟ್ಟಿರುವ ಸೆರೆನಾ “ಆಸ್ಟ್ರೇಲಿಯನ್ ಓಪನ್’ನಲ್ಲಿ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ