ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ಗೆ ಸರಣಿ ಜಯ

Team Udayavani, Mar 30, 2023, 5:49 AM IST

wst ind

ಜೊಹಾನ್ಸ್‌ಬರ್ಗ್‌: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯವನ್ನು 7 ರನ್ನುಗಳಿಂದ ರೋಚಕವಾಗಿ ಗೆದ್ದ ವೆಸ್ಟ್‌ ಇಂಡೀಸ್‌ 2-1ರಿಂದ ಸರಣಿಯನ್ನು ವಶಪಡಿಸಿಕೊಂಡಿದೆ.

ಮತ್ತೂಮ್ಮೆ ಭರ್ಜರಿ ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 8 ವಿಕೆಟಿಗೆ 220 ರನ್‌ ಪೇರಿಸಿದರೆ, ದಕ್ಷಿಣ ಆಫ್ರಿಕಾ 6 ವಿಕೆಟಿಗೆ 213 ರನ್‌ ಗಳಿಸಿ ಸೋಲು ಕಂಡಿತು.
9ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದು ಸ್ಫೋಟಕ ಆಟವಾಡಿದ ರೊಮಾರಿಯೊ ಶೆಫ‌ರ್ಡ್‌ ಅವರದೇ ವಿಂಡೀಸ್‌ ಸರದಿಯ ಗರಿಷ್ಠ ಗಳಿಕೆ. ಅವರು 22 ಎಸೆತಗಳಿಂದ ಅಜೇಯ 44 ರನ್‌ ಹೊಡೆದರು (2 ಬೌಂಡರಿ, 3 ಸಿಕ್ಸರ್‌). ನಿಕೋಲಸ್‌ ಪೂರಣ್‌ 19 ಎಸೆತಗಳಿಂದ 41 ರನ್‌ (2 ಬೌಂಡರಿ, 4 ಸಿಕ್ಸರ್‌), ಆರಂಭಕಾರ ಬ್ರ್ಯಾಂಡನ್‌ ಕಿಂಗ್‌ 36 ರನ್‌ ಬಾರಿಸಿದರು.

ಚೇಸಿಂಗ್‌ ವೇಳೆ ರೀಝ ಹೆಂಡ್ರಿಕ್ಸ್‌ (83), ರಿಲೀ ರೋಸ್ಯೂ (42), ಐಡನ್‌ ಮಾರ್ಕ್‌ರಮ್‌ (ಅಜೇಯ 35) ಉತ್ತಮ ಹೋರಾಟ ಸಂಘಟಿಸಿದರೂ ಗೆಲುವು ತಂದುಕೊಡಲು ವಿಫ‌ಲರಾದರು. ಅಲ್ಜಾರಿ ಜೋಸೆಫ್ 40 ರನ್ನಿಗೆ 5 ವಿಕೆಟ್‌ ಉರುಳಿಸಿ ಹರಿಣಗಳನ್ನು ಕಾಡಿದರು. ಈ ಸಾಧನೆಗಾಗಿ ಪಂದ್ಯಶ್ರೇಷ್ಠ ಗೌರವ ಒಲಿಯಿತು. ಜಾನ್ಸನ್‌ ಚಾರ್ಲ್ಸ್‌ ಸರಣಿಶ್ರೇಷ್ಠರೆನಿಸಿದರು.

ಮಳೆಪೀಡಿತ ಮೊದಲ ಪಂದ್ಯವನ್ನು ವಿಂಡೀಸ್‌ 3 ವಿಕೆಟ್‌ಗಳಿಂದ ಗೆದ್ದಿತ್ತು. ದ್ವಿತೀಯ ಮುಖಾಮುಖೀಯಲ್ಲಿ ಚೇಸಿಂಗ್‌ ದಾಖಲೆ ನಡೆಸಿದ ದಕ್ಷಿಣ ಆಫ್ರಿಕಾ 6 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು ಸಮಬಲಕ್ಕೆ ತಂದಿತ್ತು.

ಟಾಪ್ ನ್ಯೂಸ್

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

1-aaa

Wrestlers ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ