ಕೋವಿಶೀಲ್ಡ್ ದರ ತಾರತಮ್ಯ ವಿವಾದಕ್ಕೆ ಸ್ಪಷ್ಟನೆ ನೀಡಿದ ಸೀರಂ
Team Udayavani, Apr 24, 2021, 8:45 PM IST
ಪುಣೆ: ರಾಜ್ಯ ಸರ್ಕಾರ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ 400 ರೂ., ಖಾಸಗಿ ಆಸ್ಪತ್ರೆಗಳಿಗೆ 600 ರೂ…- ಕೋವಿಶೀಲ್ಡ್ಗೆ ಹೀಗೆ ಭಿನ್ನ ದರವನ್ನು ನಿಗದಿಪಡಿಸಿ, ವಿವಾದಕ್ಕೆ ಸಿಲುಕಿದ ಲಸಿಕೆ ಉತ್ಪಾದನಾ ಸಂಸ್ಥೆ ಸೀರಂ ಇನ್ಸ್ಟಿಟ್ಯೂಟ್ ತನ್ನ ನಿಲುವು ಸಮರ್ಥಿಸಿಕೊಂಡಿದೆ.
ಬೇರೆ ದೇಶಕ್ಕೆ ಹೋಲಿಸಿದರೆ, ಭಾರತಕ್ಕೆ ಮತ್ತು ಇಲ್ಲಿನ ಸರ್ಕಾರಿ ಲಸಿಕಾ ಯೋಜನೆಗೆ ಅತ್ಯಂತ ಕಡಿಮೆ ದರ ನಿಗದಿಪಡಿಸಿದ್ದೇವೆ. ಕೇವಲ ನಿಗದಿತ ಪ್ರಮಾಣದ ಲಸಿಕೆಯನ್ನಷ್ಟೇ 600 ರೂ.ಗೆ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿದ್ದೇವೆ. ಈಗಲೂ ಲಸಿಕೆಯ ವೆಚ್ಚ, ಕೊರೊನಾ ಚಿಕಿತ್ಸೆಯ ಇತರೆ ವೈದ್ಯಕೀಯ ಸೌಲಭ್ಯದ ವೆಚ್ಚಕ್ಕಿಂತ ತೀರಾ ಕಡಿಮೆ’ ಎಂದು ಸೀರಂ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಇದನ್ನೂ ಓದಿ :ಕೋವಿಡ್ ಹತೋಟಿಗೆ ಸಿಐಐ ಸಹಯೋಗದಲ್ಲಿ ಕಾರ್ಯಪಡೆ : ಸಚಿವ ಡಾ.ಕೆ.ಸುಧಾಕರ್
“ಲಸಿಕೆ ಉತ್ಪಾದನೆಯಲ್ಲಿ ಸುಸ್ಥಿರತೆ ಕಾಯ್ದುಕೊಳ್ಳಲು, ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ನಮ್ಮ ಸಾಮರ್ಥ್ಯ ಮತ್ತಷ್ಟು ವಿಸ್ತರಿಸಲು ಇದು ಅನಿವಾರ್ಯ’ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು