ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್ : ಭಾರತದ ಶಫಾಲಿ ವರ್ಮ ನಂ.1


Team Udayavani, Mar 23, 2021, 11:20 PM IST

ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್ : ಭಾರತದ ಶಫಾಲಿ ವರ್ಮ ನಂ.1

ದುಬಾೖ : ಭಾರತದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮ ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದ ಗೌರವಕ್ಕೆ ಪಾತ್ರರಾಗಿದ್ದಾರೆ. ಮಂಗಳವಾರ ಪರಿಷ್ಕರಿಸಲಾದ ಟಿ20 ರ್‍ಯಾಂಕಿಂಗ್‌ನಲ್ಲಿ ಶಫಾಲಿ ಆಸ್ಟ್ರೇಲಿಯದ ಬೆಥ್‌ ಮೂನಿ ಅವರನ್ನು ಕೆಳಕ್ಕಿಳಿಸಿದರು. ಇದಕ್ಕೂ ಮುನ್ನ ಶಫಾಲಿ ದ್ವಿತೀಯ ಸ್ಥಾನದಲ್ಲಿದ್ದರು.

ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಮೊದ ಲೆರಡು ಟಿ20 ಪಂದ್ಯಗಳಲ್ಲಿ 23 ಮತ್ತು 47 ರನ್‌ ಬಾರಿಸಿದ್ದು ಶಫಾಲಿ ವರ್ಮ ಅವರ ರ್‍ಯಾಂಕಿಂಗ್‌ ಪ್ರಗತಿಗೆ ಕಾರಣವಾಯಿತು.

ಎರಡನೇ ಸಲ ಅಗ್ರಸ್ಥಾನ
17 ವರ್ಷದ ಶಫಾಲಿ ಇದಕ್ಕೂ ಮೊದಲು ಆಸ್ಟ್ರೇಲಿಯದಲ್ಲಿ ನಡೆದ ಐಸಿಸಿ ವನಿತಾ ಟಿ20 ವಿಶ್ವಕಪ್‌ ಪಂದ್ಯಾವಳಿ ವೇಳೆ ನಂ.1 ಸ್ಥಾನ ಅಲಂಕರಿಸಿದ್ದರು. ಅಂದು ಭಾರತವನ್ನು ನಾಕೌಟ್‌ ಹಂತಕ್ಕೆ ತಲುಪಿಸುವಲ್ಲಿ ಶಫಾಲಿ ನಿರ್ವಹಿಸಿದ ಪಾತ್ರ ಅಮೋಘವಾಗಿತ್ತು.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನ ಟಾಪ್‌-10 ಯಾದಿಯಲ್ಲಿರುವ ಭಾರತದ ಉಳಿದಿಬ್ಬರು ಆಟಗಾರ್ತಿಯರೆಂದರೆ ಸ್ಮತಿ ಮಂಧನಾ (7) ಮತ್ತು ಜೆಮಿಮಾ ರೋಡ್ರಿಗಸ್‌ (9).

ಇದನ್ನೂ ಓದಿ :ಮೊದಲ ಏಕದಿನ ಪಂದ್ಯ : ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ಪ್ರಸಿದ್ಧ ಗೆಲುವು

ನ್ಯೂಜಿಲ್ಯಾಂಡಿನ ನಾಯಕಿ ಸೋಫಿ ಡಿವೈನ್‌ 3ನೇ, ಆಸ್ಟ್ರೇಲಿಯದ ಮೆಗ್‌ ಲ್ಯಾನಿಂಗ್‌ ಮತ್ತು ಅಲಿಸ್ಸಾ ಹೀಲಿ ಕ್ರಮವಾಗಿ 4ನೇ ಹಾಗೂ 5ನೇ ಸ್ಥಾನದಲ್ಲಿದ್ದಾರೆ. ಪ್ರಚಂಡ ಫಾರ್ಮ್ನಲ್ಲಿರುವ ದಕ್ಷಿಣ ಆಫ್ರಿಕಾದ ಲಿಜೆಲ್‌ ಲೀ 3 ಸ್ಥಾನಗಳ ಪ್ರಗತಿ ಸಾಧಿಸಿ 11ಕ್ಕೆ ಏರಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.