ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ
Team Udayavani, Oct 27, 2021, 5:30 PM IST
ಮುಂಬಯಿ: ಕ್ರೂಸ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ, ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಯನ್ನು ಬಾಂಬೆ ಹೈಕೋರ್ಟ್ ಬುಧವಾರವೂ ಮುಂದೂಡಿದ್ದು, ಗುರುವಾರ ಮಧ್ಯಾಹ್ನ 2.30 ಕ್ಕೆ ನಡೆಸುವುದಾಗಿ ತಿಳಿಸಿದೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರ್ಯನ್ ಖಾನ್ ಮತ್ತು ಗೆಳೆಯರನ್ನು ಅಕ್ಟೋಬರ್ 3 ರಂದು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಅಕ್ಟೋಬರ್ 8 ರಿಂದ ಬಂಧನಕ್ಕೊಳಗಾದ ಆರ್ಯನ್ ನನ್ನು ಆರ್ಥರ್ ರಸ್ತೆ ಜೈಲಿನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ