ಶಾಹಿದ್‌ ಅಫ್ರಿದಿ ಚೇತರಿಕೆ: ಜಾಲತಾಣಿಗರ ವಿರುದ್ಧ ಅಸಮಾಧಾನ


Team Udayavani, Jun 19, 2020, 10:07 PM IST

ಶಾಹಿದ್‌ ಅಫ್ರಿದಿ ಚೇತರಿಕೆ: ಜಾಲತಾಣಿಗರ ವಿರುದ್ಧ ಅಸಮಾಧಾನ

ಕರಾಚಿ: ಪಾಕಿಸ್ಥಾನದ ಮಾಜಿ ಆಲ್‌ರೌಂಡರ್‌ ಶಾಹಿದ್‌ ಅಫ್ರಿದಿ ಕೋವಿಡ್-19 ಸೋಂಕಿಗೆ ಒಳಗಾಗಿದ್ದು, ಈಗ ಚೇತರಿಸಿ ಕೊಳ್ಳುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಇದಕ್ಕೆ ವಿರುದ್ಧವಾದ ಸುದ್ದಿಗಳು ಹರಿ ದಾಡುತ್ತಿವೆ. ಅಫ್ರಿದಿ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂಬ ಸುದ್ದಿ ವೈರಲ್‌ ಆಗಿದೆ. ಸಹಜ ವಾಗಿಯೇ ಕ್ರಿಕೆಟ್‌ ಅಭಿಮಾನಿಗಳು ಕಂಗಾಲಾಗಿದ್ದಾರೆ.

ಆದರೀಗ ಸ್ವತಃ ಅಫ್ರಿದಿಯೇ ಇದಕ್ಕೆಲ್ಲ ಸ್ಪಷ್ಟನೆ ನೀಡಿದ್ದು, “ನನ್ನ ಆರೋಗ್ಯದಲ್ಲಿ ಸುಧಾರಣೆ ಆಗುತ್ತಿದೆ. ಈ ಸಾಮಾಜಿಕ ಜಾಲತಾಣಿ ಗರನ್ನು ಅಲ್ಲಾಹು ಚೆನ್ನಾಗಿಟ್ಟಿರಲಿ’ ಎಂದಿದ್ದಾರೆ.

“ಇಂಥ ಊಹಾಪೋಹಗಳು ಹೇಗೆ ಹಬ್ಬುತ್ತವೋ ತಿಳಿಯದು. ನನ್ನ ಆರೋಗ್ಯ ವಿಚಾರಿಸಿ ವಿಶ್ವ ದೆಲ್ಲೆಡೆಯಿಂದ ದಿನವೂ ನೂರಾರು ಕರೆಗಳು ಬರುತ್ತಿವೆ. ಶೀಘ್ರ ಚೇತರಿಕೆ ಹಾರೈಸಿ ಅದೆಷ್ಟೋ ಸಂದೇಶಗಳೂ ಬರುತ್ತಿವೆ. ನನ್ನ ಆರೋಗ್ಯದಲ್ಲಿ ಸುಧಾರಣೆ ಆಗುತ್ತಿದೆ. ಸದ್ಯದಲ್ಲೇ ನನ್ನ ಎಂದಿನ ಕರ್ತವ್ಯಕ್ಕೆ ಮರಳಲಿದ್ದೇನೆ’ ಎಂದು ಅಫ್ರಿದಿ ಹೇಳಿದ್ದಾರೆ.

 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.