ಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದ ನಾಲ್ವರು ಶಾಂಭವಿ ನದಿಯಲ್ಲಿ ಮುಳುಗಿ ಸಾವು
Team Udayavani, Nov 24, 2020, 5:56 PM IST
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯ ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮೃತಪಟ್ಟ ದುರ್ದೈವಿಗಳು. ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.
ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18) ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30) ಮೃತಪಟ್ಟವರು.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿ ಮೃತದೇಹಗಳ ಶೋಧ ನಡೆಸುತ್ತಿದ್ದಾರೆ. ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ಎಸಿಪಿ ಬೆಳ್ಳಿಯಪ್ಪ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಬಿ.ಎಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ