ತನ್ನ ನಿಶ್ಚಿತಾರ್ಥ ದಿನದಂದು ಶಾಂಭವಿ ಹೊಳೆಗೆ ಬಿದ್ದವರನ್ನು ರಕ್ಷಿಸಿ ಸಾಹಸ ಮೆರೆದ ಶಮಂತ್ ಗೌಡ

ಮೂಲ್ಕಿಯ ಚಿತ್ರಾಪು ರೆಸಾರ್ಟ್ ಬಳಿಯಲ್ಲಿ ನಡೆದಿದ್ದ ಘಟನೆ

Team Udayavani, Jan 2, 2021, 7:33 PM IST

ತನ್ನ ನಿಶ್ವಿತಾರ್ಥ ದಿನದಂದು ಸಮುದ್ರಕ್ಕೆ ಬಿದ್ದವರನ್ನು ರಕ್ಷಿಸಿ ಸಾಹಸ ಮೆರೆದ ಶಮಂತ್ ಗೌಡ

ಹಳೆಯಂಗಡಿ: ಕಡಬದಿಂದ ಮೂಲ್ಕಿಯ ಚಿತ್ರಾಪುರ ಬಳಿಯ ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಕುಟುಂಬವೊಂದರ ನಾಲ್ವರು ಸದಸ್ಯರು ಶಾಂಭವಿ ಹೊಳೆಯಲ್ಲಿ ಮುಳುಗುತ್ತಿದ್ದ ವೇಳೆ ಅವರನ್ನು ರಕ್ಷಿಸಿದ ಮೂಲ್ಕಿಯ ಮಂತ್ರ ಸರ್ಫಿಂಗ್ ಕ್ಲಬ್‌ನ ಶಮಂತ್ ಗೌಡ ಅಂದು ತನ್ನ ನಿಶ್ಚಿತಾರ್ಥದ ದಿನದಲ್ಲಿಯೂ ಸಾಹಸ ಮೆರೆದಿದ್ದು ಇದೀಗ ಅವರು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ.

ಶಾಂಭವಿ ಹೊಳೆಯಲ್ಲಿ ಈಜಾಡಲು ತೆರಳಿದ್ದ ಕುಟುಂಬವೊಂದರ ಇಬ್ಬರು ಮಕ್ಕಳನ್ನು ಹಾಗೂ ಇಬ್ಬರು ಮಹಿಳೆಯರು ನೀರಿನಲ್ಲಿ ಮುಳುಗುತ್ತಿದ್ದ ವಿಷಯ ತಿಳಿದ ಶಮಂತ್ ತನ್ನ ಕ್ಲಬ್‌ನ ಸಹಪಾಠಿ ನಿಹಾಲ್ ಜೊತೆಗೂಡಿ ಸ್ವತಃ ನೀರಿಗೆ ಹಾರಿ ರಕ್ಷಣೆ ಮಾಡಿದ್ದಾರೆ, ಆದರೆ ನೀರಿನಲ್ಲಿದ್ದ ಜಯರಾಮ ಗೌಡ ಅವರನ್ನು ರಕ್ಷಿಸಿದ್ದರೂ ಸಹ ಅವರ ಪ್ರಾಣ ಉಳಿಸಲಾಗಲಿಲ್ಲ,

ಇದನ್ನೂ ಓದಿ:ತಾಯಿ ಮೊಬೈಲ್ ಕಿತ್ತುಕೊಂಡರೆಂದು ಬಾತ್ ರೂಮ್ ನಲ್ಲಿ ಚಿಲಕ ಹಾಕಿ ಕುಳಿತ ಬಾಲಕ

ಡಿ.31ರಂದು ಶಾಂಭವಿ ಹೊಳೆಯು ಸಮುದ್ರ ಸಂಗಮ ಸ್ಥಳವಾದ ಅಳಿವೆ ಬಾಗಿಲಿನ ಬಳಿಯ ಸಸಿಹಿತ್ಲು ಬೀಚ್‌ಗೆ ಸಂಪರ್ಕಿಸುವ ಹೊಳೆಯಲ್ಲಿ ಈ ಘಟನೆ ನಡೆದಿತ್ತು.

ರಕ್ಷಣೆ ಮಾಡಿ ಸಾಹಸ ಮೆರೆದ ಶಮಂತ್ ಅವರು ಅಂದೇ ಡಿ.31ರಂದು ರಾತ್ರಿ ತಮ್ಮ ವೈವಾಹಿಕ ಜೀವನದ ಸಂಗಾತಿಯನ್ನು ನಿಶ್ಚಿತಾರ್ಥವಾಗುವ ತಯಾರಿಯಲ್ಲಿದ್ದರೂ ಸಹ ಕೆಲವೇ ಗಂಟೆಗಳ ಮೊದಲು ಅಸಹಾಯಕರ ಧ್ವನಿಗೆ ಆಸರೆಯಾಗಿ ಅಪಾಯವನ್ನು ಲೆಕ್ಕಿಸದೇ ನೀರಿಗಿಳಿದು ಸಾಹಸ ಮೆರೆದಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಇದೀಗ ಅವರು ಕಾರ್ಯಾಚರಣೆ ನಡೆಸಿದ ವಿಡಿಯೋ ಭಾರೀ ಸದ್ದು ಮಾಡುತ್ತಿದೆ.

ಟಾಪ್ ನ್ಯೂಸ್

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಸುರಕ್ಷೆಗಾಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಕೆ

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

ಭವಿಷ್ಯದ ಮಂಗಳೂರಿಗೆ ಹರೇಕಳದ ನೀರು

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ

ಬ್ರಿಟಿಷರಿಗೆ ಗುಲಾಮರಾದವರಿಂದ ಕಲಿಯಬೇಕಾದ್ದಿಲ್ಲ: ಬಿ.ಕೆ. ಹರಿಪ್ರಸಾದ್‌

ಬ್ರಿಟಿಷರಿಗೆ ಗುಲಾಮರಾದವರಿಂದ ಕಲಿಯಬೇಕಾದ್ದಿಲ್ಲ: ಬಿ.ಕೆ. ಹರಿಪ್ರಸಾದ್‌

1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ: ಓರ್ವ ಸೆರೆ

ಮಂಗಳೂರು: 1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ: ಓರ್ವ ಸೆರೆ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ವನಿತಾ ಟಿ20 ರ್‍ಯಾಂಕಿಂಗ್‌: ಶಫಾಲಿ ವರ್ಮ ಮತ್ತೆ ನಂ.1

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಅಪಘಾತದಲ್ಲಿ ಮರ್ಮಾಂಗ ಶಾಶ್ವತ ಊನ : ಯುವಕನಿಗೆ 17 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್‌ ಪಂದ್ಯ ಡ್ರಾ

ಕೂದಲು  ರಫ್ತಿಗೆ  ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

ಬಿಎಂಡಬ್ಲ್ಯೂ ಎಕ್ಸ್‌ 3 ಬಿಡುಗಡೆ; ಎರಡು ವೇರಿಯೆಂಟ್‌ಗಳಲ್ಲಿ ಕಾರು ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.