ಶಂಕರನಾರಾಯಣ: ಅಕ್ರಮ ಮದ್ಯ ಮಾರಾಟ
Team Udayavani, Mar 31, 2023, 5:20 AM IST
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಕಲ್ಲಹೊಳೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಐರಬೈಲು ಕಿರ್ಲಾಡಿ ಗಣೇಶ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 2,100ರೂ.ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕ ಭರತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ