ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
Team Udayavani, May 27, 2022, 2:59 PM IST
ಕುಂದಾಪುರ : ಶಂಕರನಾರಾಯಣ ಗ್ರಾಮದ ತಲ್ಲೂರ್ ಮಕ್ಕಿ ಎಂಬಲ್ಲಿ ರೈತರೊಬ್ಬರು ಗುರುವಾರ ಸಂಜೆ ವಾರಾಹಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೃಷಿಕ ಬಾಬು ನಾಯ್ಕ್ ಅವರು ವಾರಾಹಿ ಹೊಳೆ ಬಳಿ ಇರುವ ಕೃಷಿ ನೀರಾವರಿ ಬಳಸುತಿದ್ದ ಪಂಪ್ ಸೆಟ್ ಬಂದ್ ಮಾಡಲು ಹೋದಾಗ ಕಾಲು ಜಾರಿ ನದಿ ಪಲಾಗಿದ್ದರು. ಶುಕ್ರವಾರ ಬೆಳಗ್ಗೆ ಅವರ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತ ದೇಹವನ್ನು ಹೊರ ತೆಗೆದಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ
ವೃದ್ಧೆ ಕೈಕಾಲು ಕಟ್ಟಿ 10 ಲಕ್ಷ ನಗದು, 100 ಗ್ರಾಂ ಚಿನ್ನ ದೋಚಿದವರ ಸೆರೆ
ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ
ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು
ಬಂಟ್ವಾಳ: ಪಂಜಿಕಲ್ಲು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಸುನೀಲ್ ಭೇಟಿ