ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು
ಎನ್ ಎಸ್ ಇ ನಿಫ್ಟಿ 430.90 ಅಂಕಗಳಷ್ಟು ಕುಸಿತವಾಗಿದ್ದು, 15,890.40 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯ
Team Udayavani, May 19, 2022, 4:33 PM IST
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಗುರುವಾರ (ಮೇ 19) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಇದರಿಂದ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ.
ಇದನ್ನೂ ಓದಿ:ಗಾಳಿ ಮಳೆ : ಕಿಷ್ಕಿಂದಾ ಅಂಜನಾದ್ರಿ ಬಳಿ ನಿರ್ಮಾಣ ಹಂತದ ಮೊಬೈಲ್ ಟವರ್ ಬಿದ್ದು 7 ಮಂದಿಗೆ ಗಾಯ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,416.30 ಅಂಕಗಳಷ್ಟು ಇಳಿಕೆಯಾಗಿದ್ದು, 52,792.23 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 430.90 ಅಂಕಗಳಷ್ಟು ಕುಸಿತವಾಗಿದ್ದು, 15,890.40 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ವಿಪ್ರೋ, ಎಚ್ ಸಿಎಲ್ ಟೆಕ್ನಾಲಜೀಸ್, ಟಿಸಿಎಸ್, ಟೆಕ್ ಮಹೀಂದ್ರ ಮತ್ತು ಇನ್ಫೋಸಿಸ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಐಟಿಸಿ, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಮತ್ತು ಪವರ್ ಗ್ರಿಡ್ ಕಾರ್ಪೋರೇಷನ್ ಷೇರುಗಳು ಲಾಭಗಳಿಸಿದೆ.
ರಿಲಯನ್ಸ್, ಎಚ್ ಡಿಎಫ್ ಸಿ ಬ್ಯಾಂಕ್, ಟಾಟಾ ಮೋಟಾರ್ಸ್, ಐಎನ್ ಎಫ್ ವೈ, ಐಸಿಐಸಿಐ ಬ್ಯಾಂಕ್, ಎಸ್ ಬಿಐಎನ್ ಷೇರುಗಳು ನಷ್ಟ ಕಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 462 ಅಂಕ ಜಿಗಿತ; ವಾರಾಂತ್ಯದ ವಹಿವಾಟು ಅಂತ್ಯ
ಆರ್ಥಿಕ ಹಿಂಜರಿಕೆ ಭೀತಿ: ಷೇರುಪೇಟೆ ಸೆನ್ಸೆಕ್ಸ್ 709 ಅಂಕ ಕುಸಿತ; ಲಾಭ ಕಂಡ ಷೇರು ಯಾವುದು
400ಕ್ಕೂ ಅಧಿಕ ಅಂಕ ಕುಸಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿಯೂ ಇಳಿಕೆ
ಸಾವಿರದ ಸನಿಹಕ್ಕೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ಲಾಭ ಗಳಿಸಿದ ಷೇರು ಯಾವುದು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 237 ಅಂಕ ಏರಿಕೆ; ನಷ್ಟ ಕಂಡ ಟಾಟಾ ಸ್ಟೀಲ್ ಷೇರು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ