Stock Market: 63,500 ಅಂಕಗಳ ಗಡಿ ದಾಟಿದ ಸಂವೇದಿ ಸೂಚ್ಯಂಕ: ಸಾರ್ವಕಾಲಿಕ ಗರಿಷ್ಠ


Team Udayavani, Jun 21, 2023, 11:41 AM IST

Stock Market: ಸಂವೇದಿ ಸೂಚ್ಯಂಕ 63,588ಕ್ಕೆ ಏರಿಕೆ: ಸಾರ್ವಕಾಲಿಕ ಗರಿಷ್ಠ

ಮುಂಬೈ: ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಬುಧವಾರ (ಜೂನ್‌ 21) ಆರಂಭಿಕ ವಹಿವಾಟಿನಲ್ಲಿ 63,588.31 ಅಂಕಗಳಷ್ಟು ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಎಚ್‌ ಡಿಎಫ್‌ ಸಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಹೆಚ್ಚಿನ ಪ್ರಮಾಣದಲ್ಲಿ ಖರೀದಿಯಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Rice Issue; ಕೇಂದ್ರ ಸರಕಾರದ ಮೇಲೆ ಕಾಂಗ್ರೆಸ್ ಗೂಬೆಕೂರಿಸುವ ಯತ್ನ: ಪ್ರಹ್ಲಾದ್ ಜೋಶಿ

ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ (ಬಿಎಸ್‌ ಇ) 146 ಅಂಕಗಳಷ್ಟು ಏರಿಕೆಯಾಗಿದ್ದು, 63,588.31 ಅಂಕಗಳಲ್ಲಿ ವಹಿವಾಟು ನಡೆದಿದೆ. ಅದೇ ರೀತಿ ನಿಫ್ಟಿ ಕೂಡಾ 32.10 ಅಂಕಗಳಷ್ಟು ಏರಿಕೆಯೊಂದಿಗೆ 18,848.80 ಅಂಕಗಳಲ್ಲಿ ವಹಿವಾಟು ಮುಂದುವರಿಸಿದೆ.

ಕಳೆದ ವರ್ಷ ಡಿಸೆಂಬರ್‌ 1ರಂದು ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 63,583.07 ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟ ತಲುಪಿತ್ತು. ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆಯಿಂದ ಪವರ್‌ ಗ್ರಿಡ್‌, ಆಲ್ಟ್ರಾ ಟೆಕ್‌ ಸಿಮೆಂಟ್‌, ಎಚ್‌ ಡಿಎಫ್‌ ಸಿ ಬ್ಯಾಂಕ್‌, ವಿಪ್ರೋ, ಎಚ್‌ ಡಿಎಫ್‌ ಸಿ, ಹಿಂದೂಸ್ತಾನ್‌ ಯೂನಿಲಿವರ್‌, ಎಲ್‌ ಟೆಕ್‌ ಮಹೀಂದ್ರ, ಬಜಾಜ್‌ ಫಿನ್‌ ಸರ್ವ್‌, ಟೈಟಾನ್‌, ಟಿಸಿಎಸ್‌ ಮತ್ತು ರಿಲಯನ್ಸ್‌ ಷೇರುಗಳು ಲಾಭಗಳಿಸಿವೆ.

ಮತ್ತೊಂದೆಡೆ ಟಾಟಾ ಸ್ಟೀಲ್‌, ಎನ್‌ ಟಿಪಿಸಿ, ಟಾಟಾ ಮೋಟಾರ್ಸ್‌, ಐಸಿಐಸಿಐ ಬ್ಯಾಂಕ್‌ ಹಾಗೂ ಏಷಿಯನ್‌ ಪೇಂಟ್ಸ್‌ ಷೇರುಗಳು ನಷ್ಟ ಕಂಡಿದೆ. ಸಿಯೋಲ್‌, ಶಾಂಘೈ, ಹಾಂಗ್‌ ಕಾಂಗ್‌ ಷೇರುಪೇಟೆ ಸಾಧಾರಣ ವಹಿವಾಟಿನೊಂದಿಗೆ ಆರಂಭಗೊಂಡಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.