Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 800ಕ್ಕೂ ಅಧಿಕ ಅಂಕ ಜಿಗಿತ;ದಾಖಲೆ ವಹಿವಾಟು

ಇನ್ಫೋಸಿಸ್‌, ಎಲ್‌ ಟಿಐ ಮೈಂಡ್‌ ಟ್ರೀ ಮತ್ತು ಬಜಾಜ್‌ ಫಿನ್‌ ಸರ್ವ್‌ ಷೇರುಗಳು ನಷ್ಟ ಕಂಡಿದೆ.

Team Udayavani, Jan 29, 2024, 1:06 PM IST

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 800ಕ್ಕೂ ಅಧಿಕ ಅಂಕ ಜಿಗಿತ;ದಾಖಲೆ ವಹಿವಾಟು

ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಜನವರಿ 29) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬರೋಬ್ಬರಿ 896 ಅಂಕಗಳ ಏರಿಕೆಯೊಂದಿಗೆ ವಹಿವಾಟು ಮುಂದುವರಿಸಿದೆ.

ಇದನ್ನೂ ಓದಿ:CAA :7 ದಿನಗಳಲ್ಲಿ ದೇಶಾದ್ಯಂತ ಸಿಎಎ ಕಾಯ್ದೆ ಜಾರಿ: ಕೇಂದ್ರ ಸಚಿವ ಠಾಕೂರ್‌ ಭರವಸೆ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 896 ಅಂಕಗಳಷ್ಟು ಏರಿಕೆಯೊಂದಿಗೆ ದಾಖಲೆಯ 71,637.61 ಅಂಕಗಳೊಂದಿಗೆ ವಹಿವಾಟು ಮುಂದುವರಿದಿದೆ. ಅದೇ ರೀತಿ ನಿಫ್ಟಿ 291 ಅಂಕ ಜಿಗಿತ ಕಂಡಿದ್ದು, 21,429.60 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಓಎನ್‌ ಜಿಸಿ, ಅದಾನಿ ಎಂಟರ್‌ ಪ್ರೈಸಸ್‌, ಅದಾನಿ ಪೋರ್ಟ್ಸ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಕೋಲ್‌ ಇಂಡಿಯಾ ಸೇರಿದಂತೆ 37 ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ಸಿಪ್ಲಾ, ಡಾ.ರೆಡ್ಡೀಸ್‌ ಲಾಬೋರೇಟರೀಸ್‌, ಇನ್ಫೋಸಿಸ್‌, ಎಲ್‌ ಟಿಐ ಮೈಂಡ್‌ ಟ್ರೀ ಮತ್ತು ಬಜಾಜ್‌ ಫಿನ್‌ ಸರ್ವ್‌ ಷೇರುಗಳು ನಷ್ಟ ಕಂಡಿದೆ.

ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಎಚ್‌ ಡಿಎಫ್‌ ಸಿ ಬ್ಯಾಂಕ್‌ ಷೇರುಗಳು ಭರ್ಜರಿ ಖರೀದಿಯಾಗಿದ್ದವು. ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಷೇರುಗಳು ಹೆಚ್ಚಿನ ಲಾಭ ಗಳಿಸಿದ್ದು, ಫೈನಾನ್ಶಿಯಲ್‌ ಸರ್ವಿಸಸ್‌, ಆಟೋ, ಇಂಧನ ಮತ್ತು ಅನಿಲ ಸೆಕ್ಟರ್‌ ನ ಷೇರುಗಳು ಲಾಭ ಕಂಡಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.