ಸೋನಾಕ್ಷಿ ಸಿನ್ಹಾ ಸೇರಿ ನನ್ನ ಮಕ್ಕಳು ಡ್ರಗ್ಸ್ ವ್ಯಸನಿಗಳಲ್ಲ:ಶತ್ರುಘ್ನ ಸಿನ್ಹಾ
Team Udayavani, Oct 31, 2021, 11:03 AM IST
ಮುಂಬಯಿ : ತಮ್ಮ ಮೂವರು ಮಕ್ಕಳಾದ ಸೋನಾಕ್ಷಿ ಸಿನ್ಹಾ, ಲುವ್ ಮತ್ತು ಕುಶ್ ಮಾದಕ ವ್ಯಸನಿಗಳಲ್ಲ ಎಂದು ಹಿರಿಯ ನಟ ಮತ್ತು ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ಹೇಳಿಕೆ ನೀಡಿದ್ದಾರೆ.
ಸುದ್ದಿ ಮಾಧ್ಯಮವೊಂದರ ಸಂದರ್ಶನದಲ್ಲಿ ,ಎನ್‌ಸಿಬಿ ಯಿಂದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ೭೫ ರ ಹರೆಯದ ಶತ್ರುಘ್ನ ಸಿನ್ಹಾ,ನನ್ನ ಮಕ್ಕಳನ್ನು ಉತ್ತಮವಾಗಿ ಪಾಲನೆ ಮಾಡಿದ್ದೇನೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದಿದ್ದಾರೆ.
ಅದು ಸವಾಲಾಗಿರಲಿ ಇಲ್ಲವಾಗಿರಲಿ, ನಾವು ನಮ್ಮ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ನಾನು ಬೋಧಿಸುವುದನ್ನು ನಾನು ಅಭ್ಯಾಸ ಮಾಡುತ್ತೇನೆ, ನಾನು ತಂಬಾಕು ವಿರೋಧಿ ಅಭಿಯಾನದ ಭಾಗವಾಗಿದ್ದೇನೆ. ಡ್ರಗ್ಸ್ ಬೇಡ ಮತ್ತು ತಂಬಾಕನ್ನು ತ್ಯಜಿಸಿ ಎಂದು ನಾನು ಯಾವಾಗಲೂ ಹೇಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ
ಕರಣ್ ಜೋಹರ್ ಪಾರ್ಟಿಯಲ್ಲಿ ತನ್ನ ಹೊಸ ಗರ್ಲ್ ಫ್ರೆಂಡ್ ಪರಿಚಯಿಸಿದ ಹೃತಿಕ್ ರೋಶನ್
@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!
ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ