ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು


Team Udayavani, Oct 25, 2021, 6:50 PM IST

1-yrrt

ಕೊರಟಗೆರೆ : ಕೊರಟಗೆರೆ ತಾಲೂಕಿನಲ್ಲಿ ಕದ್ದ 7 ಕುರಿಗಳು ದೂರದ ಚಿತ್ರದುರ್ಗ ಸಂತೆಯಲ್ಲಿ ಮಾರಿದರೂ ಮತ್ತೆ ತಾಲೂಕಿನ ಅಕ್ಕಿರಾಂಪುರ ಸಂತೆಯಲ್ಲಿ ಪತ್ತೆಯಾಗಿ ಮಾಲೀಕರನ್ನು ಸೇರಿದ ಘಟನೆ ನಡೆದಿದೆ.

ತಾಲೂಕಿನ ತುಂಬಾಡಿಯ ಹನುಮೇಶ್ ನ 2, ಮಲ್ಲೇಶ್ ಪುರದ ಮುರಳಿಧರ್ ರವರಿಂದ 2, ರಾಮಕೃಷ್ಣಯ್ಯ ಎಂಬುವರ 3 ಕುರಿಗಳು ಸೇರಿದಂತೆ ಒಟ್ಟು 7 ಕುರಿಗಳನ್ನ ಕಳೆದ 5 ದಿನಗಳ ಹಿಂದೆ ಕದ್ದು ಅಕ್ಕಿ ರಾಂಪುರ ಸಂತೆಯಲ್ಲಿ ಮಾರಾಟ ಮಾಡುತ್ತಿರುವಾಗ ಪಕ್ಕದ ಮನೆಯವರೂಬ್ಬರು ಅನುಮಾನಗೊಂಡು ತಮ್ಮೂರಿನ ಕದ್ದ ಕುರಿಗಳಿವು ಎಂದು ಪತ್ತೆ ಹಚ್ಚಿದ್ದಾರೆ ‌ಎನ್ನಲಾಗಿದೆ.

ಕೆಂಪಯ್ಯ ಎಂಬ  ಅರಸಾಪುರ ಗ್ರಾಮದ ಗಿರಚೀಕನಹಳ್ಳಿ ಗ್ರಾಮದ ವ್ಯಾಪಾರಿಯು ಚಿತ್ರದುರ್ಗದ ಕುರಿ ಸಂತೆಯಲ್ಲಿ ಕೊಂಡು ಕೊರಟಗೆರೆ ಅಕ್ಕಿರಾಂಪುರ ಸಂತೆಯಲ್ಲಿ ಮಾರಾಟ ಮಾಡುವಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕಳ್ಳತನವಾದ ಮನೆಯ ಪಕ್ಕದ ವ್ಯಕ್ತಿ ಕುರಿಗಳನ್ನ ಗಮನಿಸಿ ದೂರವಾಣಿ ಮೂಲಕ ಕಳವಾದ ಕುರಿ ಮಾಲೀಕರಿಗೆ ವಿಚಾರ ಮುಟ್ಟಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಸಂತೆಯಲ್ಲಿ ಮಾಲೀಕರ ಕಂಡು ಕೊಡಲೇ ಕುರಿಗಳು ಅರಚಿಕೊಂಡು ಮಾಲೀಕನ ಬಳಿ ಓಡಿ ಹೋಗಿವೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

food grains

ಬೇಳೆಕಾಳು, ಆಹಾರ ಧಾನ್ಯಗಳ ಬೆಲೆಯಲ್ಲೂ ಏರಿಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸರ್ಕಾರದಿಂದ ಅನುದಾನ ತಂದು ಗ್ರಾಪಂ ಅಭಿವೃದಿಗೆ ಆದ್ಯತೆ

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ನನ್ನನ್ನು ಸೋಲಿಸಿದವರಿಗೆ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ನನ್ನನ್ನು ಸೋಲಿಸಿದವರ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ಬಿಜೆಪಿ, ಜೆಡಿಎಸ್ ವಿರುದ್ದ ಸಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ

ಎಡಿಯೂರಿನಲ್ಲಿ ಸಿದ್ದು ಚುನಾವಣಾ ಪ್ರಚಾರ ಸಭೆ : ಬಿಜೆಪಿ, ಜೆಡಿಎಸ್ ವಿರುದ್ದ ವಾಗ್ದಾಳಿ

ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್: ನಾಲ್ವರಿಗೆ ಗಂಭೀರ ಗಾಯ

ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್: ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

food grains

ಬೇಳೆಕಾಳು, ಆಹಾರ ಧಾನ್ಯಗಳ ಬೆಲೆಯಲ್ಲೂ ಏರಿಕೆ

8babasaheb

ಬಾಬಾ ಸಾಹೇಬ ಜ್ಞಾನದ ಸಂಕೇತ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

7country

ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

6ambedkar

ಅಂಬೇಡ್ಕರ್‌ ಕಷ್ಟ-ನೋವು ಕಣ್ಣೀರಿನದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.