ಶಿಡ್ಲಘಟ್ಟ: ಭಾರಿ ಮಳೆಗೆ ಕೋಳಿ ಫಾರಂ ಶೆಡ್ ಕುಸಿತ: ಓರ್ವನಿಗೆ ಗಾಯ


Team Udayavani, Jun 5, 2022, 10:46 AM IST

3rain

ಶಿಡ್ಲಘಟ್ಟ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ, ಕೋಳಿಫಾರಂ ಶೆಡ್‌ ಕುಸಿದು ಬಿದ್ದು, ರೈತ ಗಾಯಗೊಂಡಿರುವ ಘಟನೆ ತಾಲೂಕಿನ ಜೆ. ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಜೆ. ವೆಂಕಟಾಪುರ ಗ್ರಾಮದಲ್ಲಿ ಲಕ್ಷಾಂತರ ರೂ. ವೆಚ್ಚದ ಕೋಳಿ ಫಾರಂ ಶೆಡ್‌, ಮಳೆಗೆ  ಸಂಪೂರ್ಣವಾಗಿ ನೆಲ ಕಚ್ಚಿದ್ದು‌, ಈ ವೇಳೆ ಶೆಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈತ ಗಾಯಗೊಂಡಿದ್ದಾರೆ. ರೈತನನ್ನು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಭಾರಿ ಮಳೆಯಿಂದಾಗಿ ತಾಲೂಕಿನ ಹಲವೆಡೆ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ.  ಈ ಅಕಾಲಿಕ ಹಾಗೂ ಆಲಿಕಲ್ಲಿನ ಮಳೆಯಿಂದಾಗಿ ರೈತರು ಅನೇಕ ರೀತಿಯ ಸಂಕಷ್ಟವನ್ನು ಎದುರಿಸುವಂತಾಗಿದೆ.

ಇದನ್ನೂ ಓದಿ:ಮದುವೆ ಆಗದೇ ನನ್ನ ಪಾಡಿಗೆ ಇದ್ದು ಬಿಡುತ್ತೇನೆ: ಆ್ಯಸಿಡ್‌ ನಾಗ ಕಣ್ಣೀರು

ಶನಿವಾರದಂದು ರಾತ್ರಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಸುರಿದ ಮಳೆಯ ಆರ್ಭಟದಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.