ಶಿವಮೊಗ್ಗ: ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ
Team Udayavani, Mar 11, 2022, 1:30 PM IST
ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.
ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ