ಶಿರಸಿ: ಬಿಸಲಕೊಪ್ಪ, ಎಕ್ಕಂಬಿ ಸುತ್ತ ಆನೆಗಳ ಹಿಂಡು ಪ್ರತ್ಯಕ್ಷ!
Team Udayavani, Mar 25, 2022, 6:09 PM IST
ಶಿರಸಿ: ತಾಲೂಕಿನ ಬನವಾಸಿ ವಲಯ ಅರಣ್ಯ ವ್ಯಾಪ್ತಿಯ ಬಿಸಲಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಸಲಕೊಪ್ಪ, ಎಕ್ಕಂಬಿ ಭಾಗಗಳಲ್ಲಿ ಆನೆಗಳ ಹಿಂಡು ಪ್ರತ್ಯಕ್ಷವಾಗಿವೆ.
ಒಟ್ಟು ನಾಲ್ಕು ಆನೆಗಳ ಗುಂಪು ಕಾಣಿಸಿಕೊಂಡಿದ್ದು, ಬಿಸಲಕೊಪ್ಪ ಸುತ್ತಲಿನ ಅರಣ್ಯ ಭಾಗದಲ್ಲಿ, ಗ್ರಾಮೀಣ ರಸ್ತೆ ಅಂಚಿನಲ್ಲಿ ಸುತ್ತಾಟ ನಡೆಸುತ್ತಿವೆ. ನಾಲ್ಕು ಆನೆಗಳಲ್ಲಿ ಒಂದು ಮರಿ, ಒಂದು ಗಂಡು ಹಾಗೂ ಎರಡು ಹೆಣ್ಣು ಆನೆಗಳಿವೆ.
ಇದನ್ನೂ ಓದಿ:ಮುದ್ದೇಬಿಹಾಳ: ಸರ್ಕಾರಿ ಶಾಲೆಯ ಛಾವಣಿ ಕುಸಿತ: ವಿದ್ಯಾರ್ಥಿಗಳಿಗೆ ಗಾಯ
ಆನೆಗಳು ಕೃಷಿ ಕ್ಷೇತ್ರಕ್ಕೆ ದಾಳಿ ಮಾಡಿದ ಮಾಹಿತಿ ಲಭ್ಯವಾಗಿಲ್ಲ. ವಲಯಾರಣ್ಯಾಧಿಕಾರಿ ಉಷಾ ಕಬ್ಬೇರ ಹಾಗೂ ಸಿಬ್ಬಂದಿಗಳು ಗಸ್ತಿನಲ್ಲಿದ್ದಾರೆ. ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಉಪ ಅರಣ್ಯಸಂರಕ್ಷಣಾಧಿಕಾರಿ ಎಸ್ ಜಿ ಹೆಗಡೆ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?