ಶಿವಮೊಗ್ಗ ಕೋವಿಡ್ ಸೋಂಕಿಗೆ ವೃದ್ಧ ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ
Team Udayavani, Jul 8, 2020, 4:49 PM IST
ಶಿವಮೊಗ್ಗ :ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು ಇಂದು ಓರ್ವ ವೃದ್ಧನನ್ನು ಬಲಿತೆಗೆದುಕೊಂಡಿದೆ.
ಶಿವಮೊಗ್ಗದ ನಗರ ಮೂಲದ 60 ವರ್ಷದ ವೃದ್ಧ (P-16647) ಕೋವಿಡ್ ಗೆ ಬಲಿಯಾಗಿದ್ದಾರೆ. ಕಳೆದ ಮೂರು ದಿನದಿಂದ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ. ಚಿಕಿತ್ಸೆ ಫಲಿಸದೇ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ